ಕೊಪ್ಪಳ | ಸಂಗಣ್ಣ ಕರಡಿಗೆ ಟಿಕೆಟ್‌ ಕೈತಪ್ಪಿದ್ದಕ್ಕೆ ಕಾರ್ಯಕರ್ತರ ಆಕ್ರೋಶ, ಕಚೇರಿ ಗಾಜು ಪುಡಿ ಪುಡಿ

ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರು ಆಕ್ರೋಶಗೊಂಡು, ಕೊಪ್ಪಳ ಬಿಜೆಪಿ ‌ಕಚೇರಿಗೆ ನುಗ್ಗಿ ಗಾಜುಗಳನ್ನು ಒಡೆದು ಹಾಕಿದ್ದಾರೆ. ಅಭ್ಯರ್ಥಿ ಬಸವರಾಜ ಅವರು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವಾಗ ಅಲ್ಲಿಗೆ...

ಕೊಪ್ಪಳ | ಹಕ್ಕು ಪತ್ರಕ್ಕಾಗಿ ಪ್ರತೀ ದಿನ ಅಲೇದಾಟ; ಸಮಸ್ಯೆ ಬಗೆಹರಿಸುವಂತೆ ಮನವಿ

ಕೊಪ್ಪಳ ಜಿಲ್ಲೆಯ, ಕಾರಾಟಗಿ ತಾಲೂಕಿನ ಬೂದಗುಂಪಾ ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸುಮಾರು 400 ಜನರ ಮನೆಗಳ ಹಕ್ಕ ಪತ್ರ ಯಾವುದು ಸಿಕ್ಕಿಲ್ಲ. ಪ್ರತೀ ನಿತ್ಯ ತಾಲೂಕು ಕಛೇರಿಗೆ ಅಲೆದಾಡುವ ಪರಿಸ್ಥಿತಿ...

ಕೊಪ್ಪಳ | ಮನೆಗಳ ಹಕ್ಕುಪತ್ರ ನೀಡುವಂತೆ ಮನವಿ

ಕೊಪ್ಪಳ ಜಿಲ್ಲೆಯ ಕಾರಾಟಗಿ ತಾಲೂಕಿನ ಬೂದಗುಂಪಾ ಗ್ರಾಮದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸುಮಾರು 400 ಕುಟುಂಬಗಳಿಗೆ ಮನೆಗಳ ಹಕ್ಕಪತ್ರ ಸಿಕ್ಕಿಲ್ಲ. ನಿತ್ಯವೂ ನಮ್ಮ ಜನರು ತಾಲೂಕು ಕಚೇರಿಯಲ್ಲಿ ಅಲೆದಾಡುವಂತಹ ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ....

ಕೊಪ್ಪಳ | ʼನಮ್ಮ ನಡಿಗೆ ಮಾದಕ ಮುಕ್ತ ಸಮಾಜದ ಕಡೆಗೆʼ ಜಾಗೃತಿ ಕಾರ್ಯಕ್ರಮ

ನಮ್ಮ ಯುವಕರು ಪ್ರಸ್ತುತ ದಿನಗಳಲ್ಲಿ ಅಮಲು ಪದಾರ್ಥಕ್ಕೆ, ಮದ್ಯಪಾನಕ್ಕೆ ಹಾಗೂ ಮಾದಕ ದ್ರವ್ಯ ಚಟಗಳಿಗೆ ವ್ಯಾಪಕವಾಗಿ ಬಲಿಯಾಗುತ್ತಿದ್ದಾರೆ ಎಂದು ಸಾಲಿಡಾರಿಟಿ ಯೂತ್‌ ಮೂವ್‌ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷ ಲಬೀದ್ ಶಾಫಿ ಬೇಸರ ವ್ಯಕ್ತಪಡಿಸಿದರು. ಕೊಪ್ಪಳದಲ್ಲಿ ಸಾಲಿಡಾರಿಟಿ...

ಕೊಪ್ಪಳ | ಕುಡಿಯುವ ನೀರಿಗೆ ಆಹಾಕಾರ; ಕ್ರಮಕ್ಕೆ ಮುಂದಾಗದ ಅಧಿಕಾರಿಗಳ ವಿರುದ್ಧ ಆಕ್ರೋಶ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುಂಟಮಡು ಗ್ರಾಮದಲ್ಲಿ ಕುಡಿಯುವ ನೀರಿಗೆ ಆಹಾಕಾರ ಉಂಟಾಗಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಈ ಬಗ್ಗೆ ತಿಳಿಸಿದ್ದರೂ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಗ್ರಾಮಕ್ಕೆ ಕುಡಿಯುವ ನೀರು ಒದಗಿಸುತ್ತಿದ್ದ...

ಜನಪ್ರಿಯ

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಬೀದರ್‌ | ಶೋಷಿತ ಸಮಾಜದ ಏಳಿಗೆಗೆ ಬದ್ಧ: ಈಶ್ವರ ಖಂಡ್ರೆ

ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು,...

Tag: ಕೊಪ್ಪಳ