ಕೊಪ್ಪಳ ಜಿಲ್ಲೆಯಾದ್ಯಂತ ವಾಂತಿ-ಭೇದಿ ಪ್ರಕರಣಗಳು ಹೆಚ್ಚಾಗಿವೆ. ಕಳೆದ ಒಂದು ವಾರದಿಂದ ಕುಕನೂರು ತಾಲೂಕಿನ ಗಾವರಾಳ ಗ್ರಾಮದಲ್ಲಿ ವಾಂತಿ-ಭೇದಿ ಪ್ರಕರಣಗಳು ಯಥೇಚ್ಛವಾಗಿ ಕಾಣಿಸಿಕೊಂಡಿದ್ದು, ಈವರೆಗೆ ಒಟ್ಟು 19 ವಾಂತಿ ಭೇದಿ ಪ್ರಕರಣಗಳು ದಾಖಲಾಗಿವೆ.
ಆರೋಗ್ಯ ಇಲಾಖೆಯ...
ನೀರಲ್ಲಿ ಮುಳುಗಿಸಿ ಬಾಲಕನ ಹತ್ಯೆಗೈದ ಘಟನೆ ಸಂಬಂಧ ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿವೈಎಸ್ಪಿ ಶರಣಬಸಪ್ಪ ಸುಬೇದಾರ್ ನೇತೃತ್ವದಲ್ಲಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆ ಕುಕನೂರು ಸಮೀಪದ ಗೊರಲೇಕೊಪ್ಪಯ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲ್ಲಪ್ಪ ಹೂಗಾರ್(68) ಎಂಬುವವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಕಾರ್ಮಿಕರಿಗೆ ಸ್ಪೂರ್ತಿಯಾಗಿದ್ದಾರೆ.
"ಯಲ್ಲಪ್ಪ ಹೂಗಾರ್ ಜಾನಪದ ಗೀತೆಗಳನ್ನು...
40% ಕಮಿಷನ್ ಹಗರಣ, ಕೊರೊನಾ ಕಿಟ್ ಹಗರಣ, ಪಿಎಸ್ಐ ಹಗರಣ, ಶಿಕ್ಷಕರ ನೇಮಕಾತಿ ಹಗರಣ, ಟೆಂಡರ್ ಹಗರಣ ಸೇರಿದಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳನ್ನು ತನಿಖೆ ಮಾಡುತ್ತೇವೆ ಎಂದು ಬೃಹತ್...
ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಪ್ರತಿದಿನ ದೇಶದಲ್ಲಿ ಸಾವಿರಾರು ಮಂದಿ ತಮ್ಮ ಪ್ರಾಣ ಕಳೆದು ಕೊಳ್ಳುತ್ತಿದ್ದಾರೆ ಎಂದು ಡಾ. ವಿವೇಕ ವಾಗುಲೆ ಆತಂಕ ವ್ಯಕ್ತಪಡಿಸಿದರು.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ನಗರದ ಭಸವೇಶ್ವರ ಸಮುದಾಯ ಭವನದಲ್ಲಿ...