ಕೊಪ್ಪಳದ ಕಾರಟಗಿ ತಾಲೂಕಿನ ಉಳೆನೂರು ಗ್ರಾಮದಲ್ಲಿ ಮುಳ್ಳಿನ ಪೊದೆಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಪ್ಲಾಸ್ಟಿಕ್ ಚೀಲದಲ್ಲಿಟ್ಟು ಬಿಸಾಡಲಾಗಿದೆ.
ಗ್ರಾಮದ ಹೊರಹೊಲಯಲ್ಲಿ ಕಂಟಿ ಸ್ವಚ್ಚಗೊಳಿಸಲೆಂದು ತೆರಳಿದ್ದ ಜಾಗದ ಮಾಲಿಕ ಕೆಟ್ಟ ವಾಸನೆ ಹಿನ್ನೆಲೆ...
ಕೊಪ್ಪಳ ನಗರದ ಜಿಲ್ಲಾ ಕೌಟುಂಬಿಕ ನ್ಯಾಯಾಲದಲ್ಲಿ ವೈವಾಹಿಕ ವಿಚ್ಛೇದನದ ಸಂಬಂಧಿತವಾಗಿ ವ್ಯಾಜ್ಯ ನಡೆದಿದ್ದು, ಪತಿಯೊಬ್ಬ ತನ್ನ ಪತ್ನಿ, ಅತ್ತೆ ಹಾಗೂ ಮಾವನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ.
ನ್ಯಾಯಾಲಯದ ಮಧ್ಯಸ್ಥಿಕೆದಾರರ...
ಕೊಪ್ಪಳ ಜಿಲ್ಲೆಯ ಯಲಬುರ್ಗ ವ್ಯಾಪ್ತಿಯ ಮದ್ಲೂರು ಗ್ರಾಮದಲ್ಲಿ ನಡೆದ ಕೊಟ್ಟ ಸಾಲ ವಾಪಸ್ ಕೇಳಿದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಘಟನೆಯನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (AIMSS) ತೀವ್ರವಾಗಿ ಖಂಡಿಸಿದೆ.
"ಮಹಿಳೆಯೊಬ್ಬರಿಗೆ...
ಕೊಪ್ಪಳ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಸಿಗುತ್ತದೆ ಎಂದರೆ ಅದು ನನಗೂ ಸಂತೋಷದ ವಿಷಯ. ಇದರಿಂದ ಜಿಲ್ಲೆಯ ಅಭಿವೃದ್ಧಿ ಹೆಚ್ಚಾಗುತ್ತದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...
ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಆನ್ಲೈನ್ ಅರ್ಜಿ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ, ಸರ್ಕಾರ ಘೋಷಿಸಿದ ಎಲ್ಲಾ ಸೌಲಭ್ಯಗಳನ್ನು ತಕ್ಷಣ ಜಾರಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ...