ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸ್ ಕೊಪ್ಪಳದ ಗಂಗಾವತಿ ತಾಲೂಕು ದಂಡಾಧಿಕಾರಿಗಳ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು.
ಈ ವೇಳೆ...
ವೈದಿಕ ಪರಂಪರೆ ನಮ್ಮ ಮೇಲೆ ನಿರಂತರವಾಗಿ ಮೌಢ್ಯತೆಯನ್ನ ಹೇರುತ್ತ ಬಂದಿದೆ. ಮಹಿಳೆಯರು ಹೆಚ್ಚು ಮೌಢ್ಯತೆಗೊಳಗಾಗಿ ಶೋಷಣೆಗೊಳಪಡುತ್ತಿದ್ದಾರೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಎ ಬಿ ರಾಮಚಂದ್ರಪ್ಪ ಹೇಳಿದರು.
ಕೊಪ್ಪಳದ ಕುಕುನೂರು ತಾಲೂಕಿನ...
ಕೊಪ್ಪಳ ನಗರದ 6ನೇ ವಾರ್ಡಿನ ಮಿಟ್ಟಿಕೇರಿ ಬಡಾವಣೆಯಲ್ಲಿ ಕುಡಿಯುವ ನೀರಿನ ನಳದಲ್ಲಿ ಕೆಸರು ಮಿಶ್ರಿತ ಕಳಪೆ ನೀರು ಬಂದಿದ್ದನ್ನು ಕಂಡು ಸಾರ್ವಜನಿಕರು ಆತಂಕ ಪಡುವಂತಾಗಿದೆ.
"ಸುಮಾರು 15 ದಿನಗಳಿಂದ ಮಿಟ್ಟಿಕೇರಿ ಓಣಿಯ ಜನರು ಕಲುಷಿತ...
ಬಸಾಪುರ ಕೆರೆಯಲ್ಲಿ ದನ, ಕುರಿಗಳಿಗೆ ನೀರು ಕುಡಿಸಲು ಬಲ್ಡೋಟಾ ಕಂಪೆನಿ ಒಳಗಡೆ ಹೋದ ರೈತರು ಮತ್ತು ಕುರಿಗಾಹಿಗಳ ಮೇಲೆ ಅಲ್ಲಿನ ಸಿಬ್ಬಂದಿಗಳು ರೈತರನ್ನು ಹೊಡೆದು ಕುರಿಗಾಯಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ....
ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ...