ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯು ಮಾ.10ರಂದು ನಗರದಲ್ಲಿ ‘ಮಾಲಿನ್ಯ ನಿಯಂತ್ರಣ ಮಾಡುವ ಪರಿಸರ ಇಲಾಖೆ ಏನು ಮಾಡುತ್ತದೆ’ ಎಂಬ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮಾನವ ಸರಪಳಿ ಆಂದೋಲನ ಆಯೋಜಿಸಿದೆ.
ಪರಿಸರ ಉಳಿಸುವವರು, ಪ್ರಜ್ಞಾವಂತರು...
ಕೊಪ್ಪಳ ಜಿಲ್ಲಾ ಸಾಹಿತ್ಯ ಪರಿಷತ್ ಹಾಗೂ ತಾಲೂಕು ಸಾಹಿತ್ಯ ಪರಿಷತ್ನಿಂದ ಹಲಗೇರಿಯಲ್ಲಿ ಹಮ್ಮಿಕೊಂಡಿರುವ 10ನೇ ಸಾಹಿತ್ಯ ಸಮ್ಮೇಳದ ಸರ್ವಾಧ್ಯಕ್ಷರಾಗಿ ಮಾಲಾ ಡಿ ಬಡಿಗೇರ ಅವರನ್ನು ಆಯ್ಕೆ ಮಾಡಲಾಗಿದೆ.
ಕೊಪ್ಪಳ ತಾಲೂಕು ಪರಿಷತ್ ಅಧ್ಯಕ್ಷ ರಾಮಚಂದ್ರಗೌಡ...
ಆಶಾ ಸುಗಮಕಾರರ ಮುಂದುವರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಕೊಪ್ಪಳ ಜಿಲ್ಲಾ ಆರೋಗ್ಯ ಅಧಿಕಾರಿಗಳ ಮೂಲಕ ಅಭಿಯಾನ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷ ಶರಣು...
ಕೊಪ್ಪಳ ತಾಲೂಕಿನ 30 ಹಳ್ಳಿಗಳ ಜನ ಜಾನುವಾರು ಸಾವು, ರೋಗ ರುಜಿನಗಳಿಗೆ ಕಾರಣವಾದ ಕಾರ್ಖಾನೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಆಗ್ರಹಿಸಿತು.
ತುಂಗಭದ್ರಾ ನೀರು, ಫಲವತ್ತಾದ...
ಆನೆಗೊಂದಿ ಉತ್ಸವ ಆಚರಿಸದಿದ್ದರೆ ಸಚಿವ ಸ್ಥಾನ ಕಳೆದು ಕೊಳ್ಳಲಿದ್ದೀರಿ, ಇದು ಸತ್ಯ ಎಂದು ಕೊಪ್ಪಳ ಜಿಲ್ಲಾ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ...