ಶಿಕ್ಷಣ ತಜ್ಞ, ಪರಿಸರವಾದಿ ಹಾಗೂ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಪ್ರತಿಭಟನೆಯ ಸ್ಥಳದಿಂದ ಬಲವಂತವಾಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಿರುವುದನ್ನು ಖಂಡಿಸಿ ಕೊಪ್ಪಳದ ಕುಕನೂರಿನ ಸಮಾನ ಮನಸ್ಕರ ಬಳಗ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ...
ದೆಹಲಿಯಲ್ಲಿ ಸೋನಮ್ ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಹಾಗೂ ದೇಶದ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್...
ಗಿಣಿಗೇರಿಯ ಕಲ್ಯಾಣಿ ಸ್ಟೀಲ್ಸ್ ಕಾರ್ಖಾನೆಯನ್ನು ಬಂದ್ ಮಾಡಿದ ಸಿಪಿಸಿಬಿ ಕ್ರಮವನ್ನು ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆಯಿಂದ ಸ್ವಾಗತಿಸುತ್ತೇವೆ ಎಂದು ಜಂಟಿ ಕ್ರಿಯಾ ವೇದಿಕೆಯ ಸಂಚಾಲಕ ಮಲ್ಲಿಕಾರ್ಜುನ ಬಿ....
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳ ಉಲ್ಲಂಘನೆ ಹಾಗೂ ಲೈಸೆನ್ಸ್ ಪಡೆಯದೆ ರೆಸಾರ್ಟ್ಗಳನ್ನು ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ 9 ಅನಧಿಕೃತ ರೆಸಾರ್ಟ್ಗಳಿಗೆ ಬೀಗ ಹಾಕಲು ಜಿಲ್ಲಾಡಳಿತ ಆದೇಶಿಸಿದೆ.
ಕೆಲವು ತಿಂಗಳುಗಳ ಹಿಂದೆ...
ತಳಕಲ್ನ ರೈತರು ತೋರಿಸುತ್ತಿರುವ ದೃಢನಿಶ್ಚಯವು ರಾಜ್ಯದ ಇತರ ಜಿಲ್ಲೆಗಳಿಗೂ ಪ್ರೇರಣೆಯಾಗಬೇಕು. ಕೃಷಿ ಕ್ಷೇತ್ರದ ಸುಸ್ಥಿರ ಅಭಿವೃದ್ಧಿಯೇ ರಾಜ್ಯದ ಆರ್ಥಿಕ ಸುಧಾರಣೆಯ ಮುಖ್ಯ ಕೀಲಿಕೈ. ಹಾಗಾಗಿ ಸರ್ಕಾರ, ಸಂಸ್ಥೆಗಳು ಮತ್ತು ರೈತರು ಸಮನ್ವಯದಿಂದ ಕಾರ್ಯೋನ್ಮುಖರಾದರೆ,...