ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮ ಪಂಚಾಯಿತಿ ಅದ್ಯಕ್ಷೆ ಶ್ವೇತಾ ರಾಘವೇಂದ್ರ ಡಂಬಳ ಅವರಿಗೆ ನವದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲು ಆಹ್ವಾನ ಲಭಿಸಿದೆ.
ದೇಶಾದ್ಯಂತ 750 ಸ್ಥಳೀಯ ಅಡಳಿತದ ಪ್ರತಿನಿಧಿಗಳನ್ನು...
ಉತ್ತರ ಕರ್ನಾಟಕದಲ್ಲಿಯೇ ತಿಂಗಳಾನುಗಂಟಲೆ ಜರುಗುವ ಜಾತ್ರೆ ಕೊಪ್ಪಳದ ಗವಿಸಿದ್ಧೇಶ್ವರ ಜಾತ್ರೆ. ಗವಿಮಠದ ಜಾತ್ರೆ 2010 ವರ್ಷಗಳ ಐತಿಹಾಸಿಕ ಪರಂಪರೆಯಿ. 1816ರಲ್ಲಿ ಗವಿಸಿದ್ಧೆಶ್ವರರ ರಥೋತ್ಸವ ನಡೆಯುತ್ತ ಬಂದಿದೆ.
ಜಾತ್ರೆಯ ತಯಾರಿ: ಒಂದು ತಿಂಗಳಿಂದ ಜಾತ್ರೆಯ ತಯಾರಿ...
ಕೊಪ್ಪಳದ ಗವಿಮಠ ಅಂದ ತಕ್ಷಣ, ತೇರಿನ ಸುತ್ತ ಲಕ್ಷಾಂತರ ಜನರು ಸುತ್ತುವರಿದಿರುವ ವಿಹಂಗಮ ಚಿತ್ರ ಕಣ್ಣ ಮುಂದೆ ಹಾದುಹೋಗುತ್ತದೆ. ನಾಡಿನಲ್ಲಿ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಎಷ್ಟು ಜನಪ್ರಿಯವೋ, ಇಲ್ಲಿನ ದಾಸೋಹ ಕೂಡಾ...
ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೊಸಪೇಟೆ-ಬಳ್ಳಾರಿ ಮಾರ್ಗದಲ್ಲಿ ರೈಲು ಸೌಲಭ್ಯಗಳನ್ನು ಹೆಚ್ಚಿಸುವಂತೆ ಒತ್ತಾಯಿಸಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿ ಅಧ್ಯಕ್ಷ ಮಹೇಶ್ವರಸ್ವಾಮಿ ಕೆ ಎಂ ಮತ್ತು ಗಂಗಾವತಿ ಶಾಸಕ ಜಿ ಜನಾರ್ದನ ರೆಡ್ಡಿ ನೇತೃತ್ವದಲ್ಲಿ ನೇತೃತ್ವದಲ್ಲಿ...
ದಕ್ಷಿಣ ಭಾರತದ ಕುಂಭಮೇಳ ಎಂದು ಬಣ್ಣಿಸಲಾಗಿರುವ ಕೊಪ್ಪಳದ ಗವಿಮಠ ರಥೋತ್ಸವ ಬುಧವಾರ ನಡೆಯಲಿದೆ. ಅಲ್ಲದೆ, 15 ದಿನಗಳ ಕಾಲ ಗವಿಸಿದ್ದೇಶ್ವರ ಜಾತ್ರೆಯೂ ನಡೆಯಲಿದೆ.
ಜಾತ್ರೆಯಲ್ಲಿ ಅನ್ನ ದಾಸೋಹ, ಹಲವಾರು ವಿಚಾರಗಳ ಕುರಿತ ಚರ್ಚೆಗಳು,...