ತುಮಕೂರು | ಸಿನಿಮೀಯ ರೀತಿ ಕುಖ್ಯಾತ ಆರೋಪಿಯನ್ನು ಬಂಧಿಸಿದ ಹೆಡ್‌ ಕಾನ್ಸ್‌ಟೇಬಲ್; ವ್ಯಾಪಕ‌‌ ಶ್ಲಾಘನೆ

ಸಿನಿಮೀಯ ರೀತಿಯಲ್ಲಿ ಕುಖ್ಯಾತ ಆರೋಪಿಯನ್ನು ಹೆಡ್ ಕಾನ್ಸ್‌ಟೇಬಲ್ ಓರ್ವರು ಬಂಧನ ಮಾಡಿರುವ ಘಟನೆ ಬೆಂಗಳೂರಿನ ಸದಾಶಿವ ನಗರದಲ್ಲಿ ನಡೆದಿದೆ. ಮಂಜೇಶ್ ಅಲಿಯಾಸ್ ಚೌಟ್ರಿ ಮಂಜ, ಹೊಟ್ಟೆ ಮಂಜ ಬಂಧಿತ ಆರೋಪಿ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ...

ಕೊರಟಗೆರೆ | ಕುರಂಗರಾಯನ ಕೋಟೆಯಲ್ಲಿ ಮೂರು ಕೃತಿಗಳು ಜನಾರ್ಪಣೆ

'ಕತ್ತಲರಾತ್ರಿಯಲ್ಲಿ ಒಂದು ದಿನ' ಕಾರ್ಯಕ್ರಮದಲ್ಲಿ ಮೂರು ಕೃತಿಗಳ ಜನಾರ್ಪಣೆ ಮಾಡಿದ್ದು, ಈ ಮೂಲಕ ಸಾಹಿತ್ಯ ಆಸಕ್ತರಿಗೆ ಹೊಸ ಅನುಭವ ಲೋಕವನ್ನೇ ತೆರೆದಿಟ್ಟಿದ್ದಾರೆ. ಕತ್ತಲಲ್ಲೇ ಬೆಳಕಿನ ಕಿಡಿ ಉಂಟು ಎಂದು ಲೇಖಕ ಡಾ.ಪ್ರಕಾಶ್ ಮಂಟೇದ...

ತುಮಕೂರು | ದಲಿತ ಯುವಕನ ಶವಸಂಸ್ಕಾರ ತಡೆದ ಅರಣ್ಯ ಇಲಾಖೆ ಅಧಿಕಾರಿಗಳು

ದಲಿತ ಯುವಕನ ಶವ ಸಂಸ್ಕಾರದ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ತಡೆಯೊಡ್ಡಿರುವ ಘಟನೆ ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮದ ಸಮೀಪದ ಸಸ್ಯಕ್ಷೇತ್ರದಲ್ಲಿ ನಡೆದಿದೆ. 24 ವರ್ಷದ ದಲಿತ ಯುವಕ ಸುರೇಶ್, ಅಕ್ಟೋಬರ್‌ 24ರ ಮಂಗಳವಾರ...

ತುಮಕೂರು | ಟೀಕೆ ಮಾಡುವವರೂ ಉಚಿತ ಯೋಜನೆ ಫಲಾನುಭವಿಗಳು: ಡಾ.ಜಿ.ಪರಮೇಶ್ವರ್

ʼತುಮಕೂರು ಜಿಲ್ಲೆಗೆ 30 ಸಾವಿರ ಮನೆಗಳನ್ನು ನೀಡಲು ನಿರ್ಧಾರʼ ಮನರೇಗಾ ಯೋಜನೆಯಡಿ 15 ಸಾವಿರ ಮಂದಿಗೆ ₹60 ಕೋಟಿ ಹಂಚಿಕೆ ಟೀಕೆ ಮಾಡುವವರಿಗೆ ನಮ್ಮ ಕೆಲಸಗಳೇ ಉತ್ತರ. ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ....

ನೀಗೊನಿ | ದೊಡ್ಡೀರಿ-ಕೋಡಿಯ ಲಗ್ಣ

ಮುಂದೆ ತಮ್ಟೆ ಸಬುದ ಹಾದಿ ತೋರುಸ್ತಿದ್ರೆ, ಹಿಂದೆ ಸೋಬಾನೆ ಹಾಡ್ಗಳು ಸಂತಸ್ವ ಹರುಡ್ಕಂಡು ಸಾಗ್ತಿದ್ವು. ತಮ್ಟೆ ಬಡ್ದು-ಬಡ್ದು ಕೆಂಚೀರ್ನ ಬೆಳ್ನಾಗೆ ರೈತ ಸುರ್ದು, ಬಿಳಿ ತಮ್ಟೆ ಕೆಂಪಾಗೋಗಿತ್ತು. ಸೋಬಾನೆ ಹಾಡ್ತಿದ್ದ ಮುದ್ಕೀರ ಕಟ್ವಾಯ್ಲಿ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಕೊರಟಗೆರೆ