4 ವರ್ಷದ ಬಾಲಕಿಯು 50ರವರೆಗೆ ಎಣಿಸಲು ವಿಫಲಳಾದ ಕಾರಣಕ್ಕೆ ಆಕೆಯನ್ನು ವಿಕೃತ ತಂದೆಯೊಬ್ಬ ಅಮಾನುಷವಾಗಿ ಹೊಡೆದು ಕೊಂದಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಗಳನ್ನು ಕೊಂದು, ಆಕಸ್ಮಿಕವಾಗಿ ಬಿದ್ದಳೆಂದು ಕ್ರೂರಿ...
ಬೈಕ್ ವಿಚಾರಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯಾಗಿ ಯುವಕನನ್ನು ಕೊಲೆ ಮಾಡಿರುವ ಘಟನೆ ನಗರದ ಮಾವಿನ ಕೆರೆ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಜಹೀರಾಬಾದ ಬಡಾವಣೆಯ ವಿಶಾಲ್ (21) ಮೃತ ಯುವಕ ಎಂದು ಗುರುತಿಸಲಾಗಿದೆ. ವಿಶಾಲ್...
ಜ. 20ರಂದು ಧಾರವಾಡದ ಹೊರವಲಯದಲ್ಲಿ ಝಕೀಯಾ ಮುಲ್ಲಾ ಎಂಬ ಯುವತಿಯೋರ್ವಳ ಶವ ಪತ್ತೆಯಾಗಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಅದು ಕೊಲೆಯೆಂದು ಸಾಬೀತಾಗಿದ್ದು, ಮೃತ ಝಕೀಯಾ ಜತೆಗೆ ಸಂಪರ್ಕದಲ್ಲಿದ್ದ ಯುವಕನೇ ಕೊಲೆ ಮಾಡಿರುವುದು ತಿಳಿದು ಬಂದಿದೆ.
ಸಾಧಿಕ್...
ಕೇವಲ ₹22 ಹಳೆಯ ಸಾಲ ವಾಪಸ್ ಕೊಡಲಿಲ್ಲ ಎಂಬ ಕಾರಣಕ್ಕಾಗಿ ವ್ಯಕ್ತಿಯೊಬ್ಬರನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ದಾರುಣ ಘಟನೆ ತೆಲಂಗಾಣದ ಮೆದಕ್ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ಉತ್ತರಪ್ರದೇಶ ಮೂಲದ ಮೊಹಮ್ಮದ್ ಸಿರಾಜ್ ಮತ್ತು...
ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ 16 ವರ್ಷದ ಬಾಲಕನೊಬ್ಬ ಶವವಾಗಿ ಪತ್ತೆಯಾಗಿದ್ದು, ಬಾಲಕನು ಕೊಲೆ ಆಗಿರಬಹುದು ಎಂದು ಶಂಕಿಸಲಾಗಿದೆ.
ಪೂಜಾರ ಓಣಿಯ ನಿವಾಸಿಯಾದ ನಿಂಗರಾಜ ಮಲ್ಲಿಕಾರ್ಜುನ ಅವಾರಿ (16) ಮೃತ ಬಾಲಕನೆಂದು ಗುರುತಿಸಲಾಗಿದೆ. ಪಟ್ಟಣದ ಸೊಸೈಟಿ...