ಕಲಬುರಗಿ ನಗರದ ಎಸ್.ಬಿ.ಕಾಲೇಜು ಸಮೀಪದ ರಾಮನಗರ ಪ್ರದೇಶದಲ್ಲಿ ಶುಕ್ರವಾರ ಸಂಜೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.
ಮೃತನನ್ನು ರಾಮನಗರ ನಿವಾಸಿ ವಿಜಯಕುಮಾರ್ ಬಾಬುರಾವ್ (26) ಎಂದು ಗುರುತಿಸಲಾಗಿದೆ.
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ...
ರಾಜ್ಯದ ಜಿಲ್ಲೆಗಳಲ್ಲಿ, ದೇಶದ ಹಲವು ಕಡೆ ದಲಿತರ ಮೇಲೆ ದೌರ್ಜನಗಳು, ಮಹಿಳೆಯರ ಮೇಲಿನ ಅತ್ಯಾಚಾರಗಳು ನಡೆಯಿತ್ತಿರುವುದನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟ, ದಲಿತ ವಿದ್ಯಾರ್ಥಿ ಒಕ್ಕೂಟಗಳು, ಕನ್ನಡಪರ ಸಂಘಟನೆಗಳು, ರೈತ ಪರ ಸಂಘಟನೆಗಳು...
ಜಿಲ್ಲಾ ಉಸ್ತುವಾರಿ ಸಚಿವ ಅಜಯ್ ಸಿಂಗ್, ಸಂಸದ ಜಿ. ಕುಮಾರ ನಾಯಕ, ಶಾಸಕರಾದ ಜಿ. ಕರಿಯಮ್ಮ ನಾಯಕ ಹಾಗೂ ಜಿ. ಹಂಪಯ್ಯ ನಾಯಕ ಅವರೊಂದಿಗೆ ಮಾಜಿ ಸಚಿವ ಎನ್.ಎಸ್. ಬೋಸರಾಜು ಅವರು ಜಿಲ್ಲೆಯಲ್ಲಿ...
ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಮೂರು ಕೊಲೆ ಪ್ರಕರಣಗಳ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮೃತರ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮೃತರ ಕುಟುಂಬಸ್ಥರೊಂದಿಗೆ...
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊಲೆ, ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಬೇಕು. ಜೊತೆಗೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ಕಾರ್ಯಕರ್ತರು ನಗರದ...