ಗೋಕರ್ಣ | ಮಹಾಬಲೇಶ್ವರ ದೇವಾಲಯಕ್ಕೆ ಕೊಳಚೆ ನೀರು ನುಗ್ಗುವ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಪುರಾಣ ಪ್ರಸಿದ್ಧ ಗೋಕರ್ಣ ಶ್ರೀ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ಮಳೆಗಾಲದಲ್ಲಿ ಕೊಳಚೆ ನೀರು ನುಗ್ಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಬಂಧಿತ ಅಧಿಕಾರಿಗಳಿಗೆ ತುರ್ತು ನಿರ್ದೇಶನ ನೀಡಿದ್ದಾರೆ. ಪರಿವರ್ತನ ಗೋಕರ್ಣ...

ಮೈಸೂರು | ಗಂಗೋತ್ರಿ ಬಡಾವಣೆಯಲ್ಲಿ ಕಲುಷಿತ ನೀರು ಸರಬರಾಜು: ಶಾಶ್ವತ ಪರಿಹಾರಕ್ಕೆ ನಿವಾಸಿಗಳ ಆಗ್ರಹ

ನಗರದ ಗಂಗೋತ್ರಿ ಬಡಾವಣೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿ ಮಿಶ್ರಿತ ಕುಡಿಯುವ ನೀರು ಸರಬರಾಜಾಗುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಬಡಾವಣೆಯ ನಿವಾಸಿಗಳ ನಿಯೋಗವು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ...

ಬಾಗಲಕೋಟೆ | ಆಳಬಾಳ ಶಾಲೆ ಮಕ್ಕಳು ಕೊಳಚೆ ನೀರಿನಲ್ಲಿ ತಟ್ಟೆ ತೊಳೆಯುವ ದೃಶ್ಯ ವೈರಲ್:‌ ಪ್ರಭಾರ ಮುಖ್ಯ ಶಿಕ್ಷಕಿ ಅಮಾನತು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಳಬಾಳ ಶಾಲೆ ಮಕ್ಕಳು ಊಟದ ತಟ್ಟೆಗಳನ್ನು ಕೊಳಚೆ ನೀರಿನಲ್ಲಿ ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು‌, ಚರ್ಚೆಗೆ ಗ್ರಾಸವಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸಿ ಮನೆಕೇರಿ ಮತ್ತು...

ಚಿಕ್ಕಮಗಳೂರು l ಮನೆ ಬಾಗಿಲಿಗೆ ಚರಂಡಿ, ಶೌಚ ನೀರು; ಅಧಿಕಾರಿಗಳ ನಿರ್ಲಕ್ಷ್ಯವೆಂದ ಸ್ಥಳೀಯರು

ಕೊಳಚೆ ನೀರ, ಚರಂಡಿ ನೀರು ಹಾಗೆಯೇ ಶೌಚಾಲಯದ ನೀರು ಮನೆಯ ಬಾಗಿಲಿಗೆ ನಿಂತು, ಕುಡಿಯುವ ನೀರಿಗೆ ಪರದಾಡುವಂತಹ ಪರಿಸ್ಥಿತಿ ಎದುರಾಗಿರುವ ಘಟನೆ ಚಿಕ್ಕಮಗಳೂರು ನಗರದ ಅಂಬೇಡ್ಕರ್ ರಸ್ತೆ ವ್ಯಾಪ್ತಿಗೆ ಹೊಂದಿಕೊಂಡಿರುವ ಶಾಂತಿನಗರ ಬಡಾವಣೆಯಲ್ಲಿ...

ಕೆಸಿ ವ್ಯಾಲಿ-ಎಚ್‌ಎನ್ ವ್ಯಾಲಿ ನೀರಿನ 3ನೇ ಹಂತದ ಸಂಸ್ಕರಣೆಗೆ ಆಗ್ರಹ; ಮಧ್ಯಸ್ಥಿಕೆಗೆ ರಾಜ್ಯಪಾಲರಿಗೆ ಮನವಿ

ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಆಯ್ದ ಕೆಲವು ಕೆರೆಗಳಿಗೆ ಬೆಂಗಳೂರಿನ ಅರೆಸಂಸ್ಕರಿತ ತ್ಯಾಜ್ಯ ನೀರು ಹರಿಸಲಾಗುತ್ತಿದೆ. ಆ ನೀರನ್ನು ಕರೆಗೆ ಹರಿಸುವ ಮೊದಲು ತೃತೀಯ ಹಂತದಲ್ಲಿ ಸಂಸ್ಕರಣೆಗೆ ಒಳಪಡಿಸಬೇಕು. ಅದಕ್ಕಾಗಿ...

ಜನಪ್ರಿಯ

ಕನ್ನಡಿಗರ ಹಿತಾಸಕ್ತಿಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲೂ ಕನ್ನಡಾಂಬೆ ರಕ್ಷಣಾ ವೇದಿಕೆ ಮಾದರಿ: ಜಿ.ಟಿ.ದೇವೇಗೌಡ

ಕನ್ನಡ ನಾಡು, ನುಡಿ, ಜಲ, ಭಾಷೆ ಹಾಗೂ ಕನ್ನಡಿಗರ ಹಿತಾಸಕ್ತಿಗಾಗಿ ನಿರಂತರವಾಗಿ...

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ...

ಮೈಸೂರಿನಲ್ಲಿ ಮೂರು ಹೊಸ ಕನ್ನಡ ಕಿರುಚಿತ್ರಗಳಿಗೆ ಮುಹೂರ್ತ

ರೋಲಿಂಗ್ ಮೀಡಿಯಾ ಹೌಸ್, ಮೈಸೂರು ಫಿಲ್ಮ್ ಇನ್ಸ್ಟಿಟ್ಯೂಟ್ ಹಾಗೂ ಎಂ.ಟಿ.ಜಿ ಪ್ರೊಡಕ್ಷನ್ಸ್...

ಹಾವೇರಿ |ಕಬ್ಬಿನ ರಿಕವರಿಯಲ್ಲಿ ಮೋಸ ತಡೆಗಟ್ಟಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆಗೆ ಆಗ್ರಹ

ಹಾವೇರಿ ಜಿಲ್ಲೆಯ ಮೂರು ಸಕ್ಕರೆ ಕಾರ್ಖಾನೆಗಳು ಸಕ್ಕರೆ ಪ್ರಮಾಣದ ಪರೀಕ್ಷೆ ಮಾಡುವ...

Tag: ಕೊಳಚೆ ನೀರು