ಅಕ್ಟೋಬರ್1 ರಂದು ಶಿವಮೊಗ್ಗ ಹೊರವಲಯದ ರಾಗಿಗುಡ್ಡ ಬಡಾವಣೆಯಲ್ಲಿ ಈದ್‌ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ನಡೆದ ಗಲಭೆಯು ನಗರದ ಇತರೆ ಪ್ರದೇಶಗಳಿಗೆ ಹರಡುವ ಸಂಭವನೀಯ ಸಾಧ್ಯತೆಯನ್ನು ಹತ್ತಿಕ್ಕುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾದ ಮಹತ್ವ ಸಂಗತಿ ಬೆಳಕಿಗೆ...
ಶಿವಮೊಗ್ಗದ ಶಾಂತಿನಗರ (ರಾಗಿಗುಡ್ಡ) ನಿಜಕ್ಕೂ ವಿಶಿಷ್ಟ ಪ್ರದೇಶ. ಇಲ್ಲಿ ಹಿಂದೂ ಮುಸ್ಲಿಂ ಸಮುದಾಯಗಳೆರಡೂ ವರ್ಷಪೂರ್ತಿ ಪ್ರೀತಿ, ಬಾಂಧವ್ಯದಿಂದ ಇದ್ದರೂ ಹಬ್ಬಹರಿದಿನಗಳ ಸಂದರ್ಭದಲ್ಲಿ ಕೆಲವು ಅಹಿತಕರ ಘಟನೆಗಳು ವರದಿಯಾಗುತ್ತಿವೆ. ರಾಜಕೀಯ ಪ್ರೇರಿತ ಶಕ್ತಿಗಳು ಎರಡು...
ಶಿವಮೊಗ್ಗ ನಗರದ ಅಂಚಿನಲ್ಲಿರುವ ಶಾಂತಿನಗರ ಅರ್ಥಾತ್ ರಾಗಿಗುಡ್ಡ ಈಗ ಮಾಧ್ಯಮಗಳ ಕೇಂದ್ರಬಿಂದುವಾಗಿದೆ. ಮಾಧ್ಯಮಗಳ ವರದಿ ಹುಟ್ಟು ಹಾಕಿರುವ ಭಯದಿಂದಾಗಿ ಈ ಭಾಗದ ಜನರು ಆತಂಕಿತರಾಗಿದ್ದಾರೆ. ರಾಗಿಗುಡ್ಡದಾಚೆಗೆ ಶಿವಮೊಗ್ಗೆಯ ಇತರ ಭಾಗಗಳು ಎಂದಿನಂತೆ ಶಾಂತವಾಗಿದೆ....
ಶಿವಮೊಗ್ಗ ಬಸ್ ನಿಲ್ದಾಣದ ಎದುರು ʼಜ್ಞಾನವ್ಯಾಪಿ ಶಿವನ ಮಹಾದ್ವಾರʼವನ್ನು ನಿರ್ಮಿಸಲಾಗಿದೆ. ಜ್ಞಾನವ್ಯಾಪಿ ಶಿವಲಿಂಗ ವಿವಾದ ಆಗಿರುವುದು ಉತ್ತರ ಪ್ರದೇಶದಲ್ಲಿ..! ಅದಕ್ಕೂ ಶಿವಮೊಗ್ಗಕ್ಕೂ ಏನು ಸಂಬಂಧ? ಜ್ಞಾನವ್ಯಾಪಿ ಮಸೀದಿಯನ್ನು ಗಣೇಶೋತ್ಸವ ಮೆರವಣಿಗೆಯಲ್ಲಿ ಯಾಕೆ ನೆನಪಿಸಬೇಕಿತ್ತು?
ಈದ್...
ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ತಲ್ಲಣ ಮೂಡಿಸಿದ್ದ ಡಿಜೆಹಳ್ಳಿ ಪ್ರಕರಣವು ಪ್ರವಾದಿ ಅವರ ವಿರುದ್ಧ ಮಾನಹಾನಿಕರವಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆಯಲಾಗಿತ್ತು ಎನ್ನುವುದರ ವಿರುದ್ಧ ಹುಟ್ಟಿಕೊಂಡಂತಹ ಬೆಂಕಿಯಾಗಿತ್ತು. ಆಗ ಜೈಲು ಸೇರಿಕೊಂಡ ಹುಡುಗರಲ್ಲಿ ಅಪರಾಧಿಗಳು...