ದಿಗಂತ್ ನಾಪತ್ತೆ ಪ್ರಕರಣ: ಬಿಜೆಪಿ ಶಾಸಕ ಭರತ್ ಶೆಟ್ಟಿ, ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಕೋಮುಬಣ್ಣ ಬಳಿದು, ರಾಜ್ಯದಲ್ಲಿ ಕೋಮುದ್ವೇಷ ಹರಡಲು ಬಿಜೆಪಿ ಶಾಸಕರಾದ ಡಾ. ಭರತ್ ಶೆಟ್ಟಿ, ಹರೀಶ್‌ ಪೂಂಜಾ, ಬಜರಂಗದಳ ಕಾರ್ಯಕರ್ತ ಭರತ್ ಕುಂಬ್ಡೇಲು ಯತ್ನಿಸಿದ್ದಾರೆ. ಕೋಮು ಗಲಭೆಗೆ ಪ್ರಚೋದನೆ...

ಲವ್ ಜಿಹಾದ್ ಭ್ರಾಂತಿ: ಕೋರ್ಟ್‌ನಲ್ಲಿ ಅಂತರ್‌ ಧರ್ಮೀಯ ದಂಪತಿ ಮೇಲೆ ವಕೀಲರಿಂದ ಹಲ್ಲೆ

ನ್ಯಾಯಾಲಯದಲ್ಲಿ ವಿಹಾಹ ನೋಂದಿಣಿ ಮಾಡಿಕೊಳ್ಳಲು ಬಂದಿದ್ದ ಅಂತರ್‌ ಧರ್ಮೀಯ ದಂಪತಿಗಳ ಮೇಲೆ ವಕೀಲರ ಗುಂಪು ಹಲ್ಲೆ ನಡೆಸಿರುವ ಅಮಾನುಷ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಮುಸ್ಲಿಂ ಯುವಕ 'ಲವ್‌ ಜಿಹಾದ್‌' ನಡೆಸುತ್ತಿದ್ದಾನೆಂದು ಆರೋಪಿಸಿರುವ...

2024ರಲ್ಲಿ ದ್ವೇಷ ಭಾಷಣಗಳ ಸಂಖ್ಯೆ 74.4% ಹೆಚ್ಚಳ; ಬಿಜೆಪಿಗರೇ ಪ್ರಮುಖ ಆರೋಪಿಗಳು!

ಭಾರತದಲ್ಲಿ 2023ಕ್ಕೆ ಹೋಲಿಸಿದರೆ 2024ರಲ್ಲಿ ದ್ವೇಷ ಭಾಷಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. 2024ರಲ್ಲಿ ಭಾರತದಾದ್ಯಂತ ದ್ವೇಷ ಭಾಷಣಗಳ ಘಟನೆಗಳ ಪ್ರಮಾಣ 74.4% ಹೆಚ್ಚಾಗಿದೆ. ಇದು ಆತಂಕಕಾರಿ ವಿದ್ಯಮಾನವೆಂದು ವಿಶ್ಲೇಷರು ಕಳವಳ ವ್ಯಕ್ತಪಡಿಸಿದ್ದಾರೆ. ಇಂಡಿಯಾ...

ಶಿವನ ದೇವಾಲಯದಲ್ಲಿ ಮಾಂಸದ ತುಂಡು ಪತ್ತೆಗೆ ಕೋಮು ಬಣ್ಣ; ಆದರೆ, ನಿಜವಾದ ಅಪರಾಧಿ ಬೆಕ್ಕು

ಹೈದರಾಬಾದ್‌ನ ತಪ್ಪಚಬುತ್ರದ ಹನುಮಾನ್ ದೇವಸ್ಥಾನದ ಆವರಣದಲ್ಲಿದ್ದ ಶಿವ ದೇವಾಲಯದಲ್ಲಿ ಬುಧವಾರ ಮಾಂಸದ ತುಂಡು ಪತ್ತೆಯಾಗಿತ್ತು. ಬಳಿಕ, ಪ್ರಕರಣಕ್ಕೆ ಕೋಮು ಬಣ್ಣ ಬಳಿದು, ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಆದರೆ, ದೇವಾಲಯದಲ್ಲಿ ಮಾಂಸದ ತುಂಡು ಹಾಕಿದ್ದು...

ಪುತ್ತೂರು | ಅಪಘಾತದಲ್ಲಿ ಗಾಯಗೊಂಡ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ; ಇದೇ ಸೌಹಾರ್ದ ಕರ್ನಾಟಕ

ಬೈಕ್‌ನಲ್ಲಿ ತೆರಳುವಾಗ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಅರ್ಚಕನನ್ನು ಮುಸ್ಲಿಂ ಮುಖಂಡರು ರಕ್ಷಿಸಿದ್ದು, ಅವರನ್ನು ಸಮೀಪವೇ ಇದ್ದ ಮಸೀದಿಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ....

ಜನಪ್ರಿಯ

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ Nvidia CEO ಸ್ಕ್ಯಾಮ್ ಹೂರಣವೇನು?

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ...

ಕ್ವಾಲ್‌ಕಾಮ್‌ನಲ್ಲಿ ಉದ್ಯೋಗ ಕಡಿತ: ಭಾರತದಲ್ಲಿ 1,000ಕ್ಕೂ ಅಧಿಕ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಭೀತಿ!

ಜಾಗತಿಕವಾಗಿ ನಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿರುವ ಪ್ರಮುಖ ಚಿಪ್‌ ತಯಾರಕ ಸಂಸ್ಥೆ...

ವಿಜಯಪುರ |ಆಶಾ ಕಾರ್ಯಕರ್ತೆಯರಿಗೆ ₹15 ಸಾವಿರ ಮಾಸಿಕ ಗೌರವಧನಕ್ಕೆ ಆಗ್ರಹ: ನ.17ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಹೋರಾಟ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನ...

ಉಡುಪಿ ಶಾಖೆಯೂ ಶೀಘ್ರದಲ್ಲೇ ಮೌಲ್ಯಯುತ ಗ್ರಾಹಕರನ್ನು ಹೊಂದಿ ಅಭಿವೃದ್ಧಿ ಹೊಂದಲಿ: ಸುಧಾ ನಿತ್ಯಾನಂದ

ಉಭಯ ಜಿಲ್ಲೆಗಳಲ್ಲಿ ಐದು ಶಾಖೆಗಳನ್ನು ಹೊಂದಿರುವ ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್...

Tag: ಕೋಮುದ್ವೇಷ