ರಾಯಚೂರು | ಮಾ.3ರಿಂದ 5ರವರೆಗೆ ತೆಲಂಗಾಣದಲ್ಲಿ ರಾಷ್ಟ್ರೀಯ ಐಕ್ಯತಾ ಸಮ್ಮೇಳನ

ಸಿಪಿಐ(ಎಂಎಲ್) ಮಾಸ್ ಲೈನ್ ಸಮಿತಿಯಿಂದ ಮಾ.3ರಿಂದ 5ರವರೆಗೆ ತೆಲಂಗಾಣ ಖಮ್ಮಂನಲ್ಲಿ ರಾಷ್ಟ್ರೀಯ ಐಕ್ಯತಾ ಸಮ್ಮೇಳನ ಆಯೋಜಿಸಲಾಗಿದೆ ಎಂದು ರಾಜ್ಯ ಕಾರ್ಯದರ್ಶಿ ಡಿ.ಎಚ್ ಪೂಜಾರ ಹೇಳಿದರು. ಅವರಿಂದು ರಾಯಚೂರಿನಲ್ಲಿ ಮಾದ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಸಿಪಿಐ(ಎಂಎಲ್) ಪ್ರಜಾಪಂಥ,...

ವಿಜಯಪುರ | ಫೆ.03ರಂದು ಜನಜಾಗೃತಿ ಸಮಾವೇಶ

ಕೋಮುವಾದಿ-ಜಾತಿವಾದಿ ಶಕ್ತಿಗಳನ್ನು ಬಗ್ಗು ಬಡಿಯಲು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಫೆ.03ರಂದು, ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಜನಜಾಗೃತಿ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದೆ. ಸಿಂದಗಿ ನಗರದಲ್ಲಿ...

ಕಲಬುರಗಿ | ದ್ವೇಷ ಭಾಷಣ ಆರೋಪ; ಸಿದ್ದಲಿಂಗ ಸ್ವಾಮಿ ವಿರುದ್ಧ ಪ್ರಕರಣ ದಾಖಲು

ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಸ್ವಯಂಘೋಷಿತ ಮಠಾಧೀಶ, ಶ್ರೀರಾಮ ಸೇನೆಯ ಕಾರ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬುಧವಾರ, ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಗಣೇಶ ವಿಸರ್ಜನಾ ಕಾರ್ಯಕ್ರಮ...

ಭಾರತದಲ್ಲಿ ಮುಸ್ಲಿಮರಿರಬಾರದು ಎಂಬುದು ಬಾಲಿಶ : ಆರೆಸ್ಸೆಸ್‌ಗೆ ಗಾಂಧೀಜಿ ಕಿವಿಮಾತು

ಹಿಂದೂ ಧರ್ಮ ಅಸಹಿಷ್ಣು ಅಲ್ಲ. ಅದರಲ್ಲಿ ಎಲ್ಲ ಧರ್ಮಗಳ ಉತ್ತಮ ವಿಚಾರಗಳು ಸಮಾವೇಶಗೊಂಡಿವೆ. ಇದೇ ಅದರ ವೈಶಿಷ್ಟ್ಯ. ಭಾರತದಲ್ಲಿ ಮುಸ್ಲಿಮರಿರಬಾರದು, ಪಾಕಿಸ್ತಾನದಲ್ಲಿ ಹಿಂದೂಗಳಿರಬಾರದು ಎಂಬುದು ಬಾಲಿಶ. ಎರಡೂ ತಪ್ಪು. ಅದು ದೇಶ ವಿಭಜನೆಯ ಕಾಲ....

ಜನಪ್ರಿಯ

ವಿಜಯಪುರ |ಚುನಾವಣೆ ವಿಳಂಬ ಖಂಡಿಸಿ ನ. 26ರಂದು ಕರಾಳ ಸಂವಿಧಾನ ದಿನಾಚರಣೆ

ರಾಜ್ಯದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದನ್ನು...

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

Tag: ಕೋಮುವಾದಿ