ಕೋಮುದ್ವೇಷ | 3 ತಿಂಗಳಲ್ಲಿ 16 ಮುಸ್ಲಿಮರ ಹತ್ಯೆ

2026ರ ಆಗಸ್ಟ್‌ ಮತ್ತು ಅಕ್ಟೋಬರ್‌ ನಡುವಿನ ಮೂರು ತಿಂಗಳ ಅವಧಿಯಲ್ಲಿ ಸರ್ಕಾರಿ ಮತ್ತು ಸರ್ಕಾರೇತರ ಶಕ್ತಿಗಳಿಂದ ಕನಿಷ್ಠ 16 ಮುಸ್ಲಿಮರು ಹತ್ಯೆಗೀಡಾಗಿದ್ದಾರೆ ಎಂದು ದಕ್ಷಿಣ ಏಷ್ಯಾ ಜಸ್ಟಿಸ್ ಕ್ಯಾಂಪೇನ್‌ನ 'ಇಂಡಿಯಾ ಪರ್ಸಿಕ್ಯೂಷನ್ ಟ್ರ್ಯಾಕರ್'...

ಮುಸ್ಲಿಂ ಮಹಿಳೆಯ ಸೌಹಾರ್ದತೆ: 18 ವರ್ಷಗಳಿಂದ ಗಣೇಶ ಸಮಿತಿ ಮುನ್ನಡೆಸುತ್ತಿರುವ ಜುಬೇದಾ

ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಒಡಕು ಮೂಡಿಸಲು ಹಿಂದುತ್ವ ಕೋಮುವಾದಿ ಗುಂಪುಗಳು ಹವಣಿಸುತ್ತಿವೆ. ಅಂತಹದೊಂದು ಕೃತ್ಯವನ್ನು ಟಿ ನರಸೀಪುರದಲ್ಲಿ ವಿಪಕ್ಷ ನಾಯಕ, ಬಿಜೆಪಿಗ ಆರ್ ಅಶೋಕ್ ನೇತೃತ್ವದ ತಂಡ ಭಾನುವಾರ ಎಸಗಿದೆ....

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಮಹಾತ್ಮ ಗಾಂಧಿ ಅವರನ್ನೂ ಗೌರಿ ಲಂಕೇಶ್ ಅವರ ಹತ್ಯೆ ಮಾಡಿದ ಸಿದ್ಧಾಂತ (ಹಿಂದುತ್ವವಾದಿ) ಹೊಂದಿರುವವರೇ ಕೊಂದಿದ್ದು. ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ...

20 ವರ್ಷ ಗೆಲ್ಲಿಸಿದವರನ್ನೇ ಬಾಂಗ್ಲಾದೇಶಿಗರು ಎಂದರಾ ಎಚ್‌ಡಿಕೆ?

ಈಗ ಯಾರನ್ನ ಬಾಂಗ್ಲಾದೇಶಿಗರು ಅಂತ ಕುಮಾರಸ್ವಾಮಿ ಅವರು ಕರೆಯುತ್ತಿದ್ದಾರೆಯೋ ಅದೇ ಮುಸ್ಲಿಮರು 20 ವರ್ಷಗಳ ಕಾಲ ಕುಮಾರಸ್ವಾಮಿ ಅವರಿಗೆ ಮತಹಾಕಿ, ನಿರಂತರವಾಗಿ ಗೆಲ್ಲಿಸಿದ್ದರು. ಆಗ, ಇವರಾರು ಬಾಂಗ್ಲಾದೇಶಿಗರು ಅಂತ ಕುಮಾರಸ್ವಾಮಿ ಅವರಿಗೆ ಅನ್ನಿಸಿರಲಿಲ್ಲ....

ಬಿಜೆಪಿಯ ಕೋಮವಾದದ ವಿರುದ್ಧ ಚಳವಳಿ ಕಟ್ಟಿ: ಯುವಜನರಿಗೆ ಎಐಡಿವೈಒ ಕರೆ

ಬಿಜೆಪಿ, ಸಂಘಪರಿವಾರದ ಕೋಮುವಾದಿ ವಿಭಜಕ ನೀತಿಯ ವಿರುದ್ಧ ಸಂಘಟಿತ ಯುವಜನ ಚಳವಳಿಯನ್ನು ಕಟ್ಟಿ ಎಂದು ಯುವಜನರಿಗೆ ಆಲ್‌ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಕರೆ ನೀಡಿದೆ. ಎಐಡಿವೈಒ ಯುವ ಚಳುವಳಿ ಮತ್ತು ಅನೇಕ...

ಜನಪ್ರಿಯ

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

Tag: ಕೋಮುವಾದ