ಶಾಲೆಗೆ ‘ಮಾಂಸಾಹಾರ’ ತಂದಿದ್ದಕ್ಕೆ ನರ್ಸರಿ ವಿದ್ಯಾರ್ಥಿ ಅಮಾನತು; ಕೋಮುವಾದಿ ಪ್ರಾಂಶುಪಾಲರ ವಿರುದ್ಧ ಆಕ್ರೋಶ

ಮಧ್ಯಾಹ್ನದ ಊಟಕ್ಕಾಗಿ ಶಾಲೆಗೆ ತನ್ನ ಟಿಫಿನ್ ಬಾಕ್ಸ್‌ನಲ್ಲಿ ಮಾಂಸಾಹಾರ ತಂದಿದ್ದಕ್ಕಾಗಿ ನರ್ಸರಿ ವಿದ್ಯಾರ್ಥಿಯನ್ನು ಶಾಲೆಯ ಪ್ರಾಂಶುಪಾಲರು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿರುವ ಖಾಸಗಿ ನರ್ಸರಿ ಶಾಲೆಯಲ್ಲಿ...

ಲೋಕಸಭಾ ಚುನಾವಣೆ | ಮೋದಿ 173 ಭಾಷಣಗಳ ಪೈಕಿ 110 ‘ಮುಸ್ಲಿಂ ದ್ವೇಷ’ದಿಂದ ಕೂಡಿವೆ

ಮಾರ್ಚ್‌ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಪ್ರಧಾನಿ ಮೋದಿ ಮಾಡಿದ 173 ಭಾಷಣಗಳ ಪೈಕಿ 110 ಭಾಷಣಗಳು ಮುಸ್ಲಿಂ ವಿರುದ್ಧ ದ್ವೇಷ (ಇಸ್ಲಾಮೋಫೋಬಿಯಾ) ಮತ್ತು ಪ್ರಚೋದನಾಕಾರಿಯಾಗಿವೆ ಎಂದು ಹ್ಯೂಮನ್‌ ರೈಟ್ಸ್‌ ವಾಚ್...

ಕಾವಡ್ ಯಾತ್ರೆ | ಆಹಾರದಲ್ಲಿ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ

ಉತ್ತರ ಪ್ರದೇಶದ ಮುಜಫರ್‌ನಗರದಲ್ಲಿ ಕಾವಡ್ ಯಾತ್ರೆ ನಡೆಯಲಿದೆ. ಈ ಯಾತ್ರೆ ಸಾಗುವ ಮಾರ್ಗದಲ್ಲಿ ತಿನಿಸು ಮಾರಾಟ ಮಾಡುವವರು ತಮ್ಮ ಅಂಗಡಿಯ ಮಾಲೀಕರು ಮತ್ತು ಉದ್ಯೋಗಿಗಳ ಹೆಸರನ್ನು ಫಲಕಗಳಲ್ಲಿ ಪ್ರದರ್ಶಿಸಬೇಕು ಎಂದು ಯೋಗಿ ಆದಿತ್ಯನಾಥ್...

ಒಟ್ಟಾಗಿ ಕೆಲಸ ಮಾಡಿ, ‘ಸಹಕಾರಿ’ ಕಲ್ಪನೆಗೆ ಒತ್ತು ಕೊಡಿ: ನೊಬೆಲ್ ಪುರಸ್ಕೃತ ಅಮರ್ತ್ಯ ಸೇನ್

ಸಮಾಜದ ಸುಧಾರಣೆಗಾಗಿ 'ಒಟ್ಟಿಗೆ ಕೆಲಸ ಮಾಡಲು ಜನರು ಮತ್ತು ಸಮುದಾಯಗಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ. ಪ್ರಸ್ತುತ ದಿನಗಳಲ್ಲಿ 'ಜುಕ್ತೋ ಸಾಧನ' (ಸಹಕಾರಿ ವ್ಯವಸ್ಥೆ) ಕಲ್ಪನೆಯ ಮೇಲೆ ನಮ್ಮ ಚಿತ್ತವನ್ನು ಕೇಂದ್ರೀಕರಿಸಬೇಕಿದೆ ಎಂದು ಅರ್ಥಶಾಸ್ತ್ರಜ್ಞ, ನೊಬೆಲ್...

ಕೋಮುವಾದಿ ಮಾತನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ.ಸಿ ಸುಧಾಕರ್

'ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹೋಗುತ್ತದೆ' ಎಂಬಿತ್ಯಾದಿ ಕೋಮುವಾದಿ ಮಾತನ್ನಾಡುವ, ಸಮುದಾಯಗಳಲ್ಲಿ ಕೋಮು ದ್ವೇಷ ಬಿತ್ತುವ ಪ್ರಧಾನಿ ಮೋದಿ ದೇಶಕ್ಕೆ ಬೇಕೆ ಎಂದು ಉನ್ನತ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಕೋಮು ದ್ವೇಷ