ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ನೀರು ಪಾಲಾಗಿರುವ ಹೃದಯವಿದ್ರಾವಕ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಂದೆ ಶ್ರೀನಿವಾಸ್(40), ಮಕ್ಕಳಾದ ಚೇತನ್(13) ಹಾಗೂ ರಾಜೇಶ್(8)...
ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಅವರಿಗೆ ಆಗಿರುವ ಅನ್ಯಾಯ ಸರಿಪಡಿಸಿ ವಾಪಸ್ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಮುಸ್ಲಿಂ ಮುಖಂಡರು ಕೋಲಾರದಲ್ಲಿ ಪ್ರತಿಭಟನೆ ನಡೆಸಿದರು.
ಶುಕ್ರವಾರ ಮಧ್ಯಾಹ್ನ ನಮಾಜ್...
ಕೋಲಾರದ ಗಾಂಧಿನಗರದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯ ಪ್ರಯುಕ್ತ ಇಂದು ಗೌತಮ ಬುದ್ಧ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಮಹತ್ವದ ಸಾಮಾಜಿಕ ಕಾರ್ಯಕ್ರಮ ನಡೆಯಿತು. ಮಾನವ ಹಕ್ಕುಗಳ...
ಪ್ರತಿದಿನ ಟೊಮೆಟೊ ಬೆಲೆ ಕುಸಿಯುತ್ತಿರುವ ಕಾರಣ ರೈತರು ನಿರಾಶೆಗೆ ಒಳಗಾಗಿದ್ದಾರೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳಲ್ಲಿ ಟೊಮೆಟೊ ಬೆಲೆ 400 ರೂಪಾಯಿಗೂ ಅಧಿಕವಾಗಿತ್ತು. ಆದರೆ ಕೆಲವು ದಿನಗಳಿಂದ ಟೊಮೆಟೊ...
ರಾಜ್ಯ ಸರ್ಕಾರ ಮಂಡಿಸಲಿರುವ ಬಜೆಟ್ನಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳ ಸ್ಥಾಪನೆ, ಕೆ.ಸಿ ವ್ಯಾಲಿ ನೀರಿನ ಮೂರನೇ ಹಂತದ ಶುದ್ಧೀಕರಣ, ನೀರಾವರಿ ಯೋಜನೆಗಳಿಗೆ ಅನುದಾನ ಹಾಗೂ ಕೋಲಾರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು...