ಕೋಲಾರ ಜಿಲ್ಲೆಯ ಕೆಎಸ್ಆರ್ಟಿಸಿ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನೌಕರರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾಬಾಜಾನ್ (53) ಮೃತಪಟ್ಟ ನೌಕರ.
ಮುತ್ತಕಪಲ್ಲಿ ಗ್ರಾಮದ ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸದ್ಯ ಕೆಎಸ್ಆರ್ಟಿಸಿ ಡಿಪೊದಲ್ಲಿ ಮೆಕ್ಯಾನಿಕ್...
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೆಲವೊಂದು ಅಧಿಕಾರಿಗಳು ಪ್ರಸ್ತುತ ದಿನಗಳಲ್ಲಿ ಲೋಕಾಯುಕ್ತ ಬಲೆಗೆ ಬೀಳುತ್ತಿರುವುದರಿಂದ, ಅಧಿಕಾರಿಗಳ ಭ್ರಷ್ಟತೆ ಸಾರ್ವಜನಿಕ ವಲಯದಲ್ಲಿ ತೀವ್ರತರವಾದ ಚರ್ಚೆಯನ್ನು ಎದುರಿಸುತ್ತಿದೆ. ಆದ್ದರಿಂದ ಅಧಿಕಾರಿಗಳು ಜನಸಾಮಾನ್ಯರ ರಕ್ತ ಹೀರುವ ಕೆಲಸವನ್ನು...
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ 500 ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸೋಮವಾರ ಕೋಲಾರದ ನಗರದ ಹೊಸ ಬಸ್ ನಿಲ್ದಾಣದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಮಹಿಳಾ ಪ್ರಯಾಣಿಕರಿಗೆ...
ಕೋಲಾರದ ಕೆಂದಟ್ಟಿ ಬಳಿ ಇರುವ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಳಪೆಮಟ್ಟದ ಯಂತ್ರ ಅಳವಡಿಕೆ ಮಾಡಲಾಗಿದ್ದು, ಕೋಲಾರ ನಗರಸಭೆಯಲ್ಲಿ ಡೀಸೆಲ್ ಮಾಫಿಯಾ ನಡೆಯುತ್ತಿರುವುದಾಗಿ ನಗರಸಭೆ ಸದಸ್ಯ ಮುರಳಿ ಗೌಡ ಗಂಭೀರ ಆರೋಪ ಮಾಡಿದ್ದಾರೆ.
ಕೋಲಾರ...
ಕೋಲಾರ ನಗರದ ಮೌಲನಾ ಆಜಾದ್ ಭವನದಲ್ಲಿ ವಿವಿಧ ಇಲಾಖೆಯ 'ಎ' ಮತ್ತು 'ಬಿ' ಗುಂಪಿನ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ವಿಪತ್ತು ನಿರ್ವಹಣೆ ಯೋಜನೆ ಪರಿಷ್ಕರಣೆ-2025 ತರಬೇತಿ ಕಾರ್ಯಕ್ರಮಕ್ಕೆ ಅಪರ ಜಿಲ್ಲಾಧಿಕಾರಿ ಮಂಗಳ ಚಾಲನೆ ನೀಡಿದರು....