ಅಂಬೇಡ್ಕರ್ ಅವರು ಕೇವಲ ಸಾಮಾಜಿಕ ಪರಿವರ್ತನೆಗಾಗಿ, ಸಮಾನತೆಗಾಗಿ ಮಾತ್ರ ಶ್ರಮಿಸದೇ ವಿವಿಧ ಕ್ಷೇತ್ರಗಳಲ್ಲಿ ಆಳವಾದ ಸಂಶೋಧನೆ ಮಾಡಿ ಪ್ರಬಂಧಗಳನ್ನು ರಚಿಸಿದ್ದಾರೆ ಎಂದು ಸರಕಾರಿ ಮಹಿಳಾ ಕಾಲೇಜು ಪ್ರಾಂಶುಪಾಲರಾದ ಡಾ.ಡಿ.ಇ.ಗಂಗಾಧರ್ ರಾವ್ ಹೇಳಿದರು.
ಕೋಲಾರ...
ದೇಶದ ಅತಿದೊಡ್ಡ ಮಾವು ಉತ್ಪಾದನಾ ಕ್ಷೇತ್ರವಾಗಿ ಪ್ರಸಿದ್ಧಿಪಡೆದಿರುವ ಶ್ರೀನಿವಾಸಪುರದಲ್ಲಿನ ಮಾವಿನ ಮಾರುಕಟ್ಟೆ ಈ ವರ್ಷದ ಮೇ 15ರಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ. ಈಗಾಗಲೇ ತಯಾರಿ ಕಾರ್ಯಗಳು ತೀವ್ರಗೊಂಡಿದ್ದು, ಎಪಿಎಂಸಿ ಹಾಗೂ ಖಾಸಗಿ ಮಾರುಕಟ್ಟೆಗಳ ಮಾಲೀಕರು,...
ಪಹಲ್ಗಾಮ್ ದಾಳಿ ಬೆನ್ನಲ್ಲೇ ಸಿಂಧೂ ನದಿ ಒಪ್ಪಂದವನ್ನು ಕೈಬಿಡುವ ಮೂಲಕ ಭಾರತ ಪಾಕಿಸ್ತಾನಕ್ಕೆ ಬುದ್ದಿ ಕಲಿಸಲು ಮುಂದಾಗಿದೆ. ಇದೀಗ ಕರ್ನಾಟಕದಲ್ಲೂ ಇದು ಮುಂದುವರಿದಿದ್ದು, ಪಾಕಿಸ್ತಾನಕ್ಕೆ ರಫ್ತು ಮಾಡುವ ತರಕಾರಿಗಳನ್ನು ನಿಲ್ಲಿಸಲು ಕೋಲಾರ ರೈತರು...
ಸ್ನೇಹಿತರೊಂದಿಗೆ 10 ಸಾವಿರ ರೂ.ಗಳಿಗೆ 5 ಬಾಟಲ್ ಮದ್ಯ ಕುಡಿಯುವ ಪಂದ್ಯ ಕಟ್ಟಿದ್ದ ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ಕೋಲಾರದ ಮುಳಬಾಗಿಲಿನಲ್ಲಿ ನಡೆದಿದೆ.
21 ವರ್ಷದ ಕಾರ್ತಿಕ್ ಮೃತಪಟ್ಟ ಯುವಕ. ಈತ ಸುಬ್ರಮಣಿ, ವೆಂಕಟ...
ಕಲ್ಲು ಕ್ರಷರ್ನಲ್ಲಿ ಕೆಲಸ ಮಾಡುವ ವೇಳೆ ಕಲ್ಲು ಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್ ಸಮೀಪ ನಡೆದಿದೆ. ಆಂಧ್ರ ಮೂಲದ ವೆಂಕಟೇಶ್...