ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದಿದ್ದು, ಇದೀಗ ಆಕೆ ಗರ್ಭಿಣಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಅಪ್ಪಯ್ಯಪ್ಪ ಎನ್ನುವ ವ್ಯಕ್ತಿ ತನ್ನ 20 ವರ್ಷದ ಮಗಳ ಮೇಲೆ 5...
ಬೆಳಗಾವಿ ಗಡಿಭಾಗದಲ್ಲಿ ಹೀಗೆಯೇ ಮರಾಠಿಗರ ಪುಂಡಾಟಿಕೆ ಮುಂದುವರೆಸಿದರೆ ಮುಂದಿನ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್ ತಂಗಡಗಿ ಎಚ್ಚರಿಕೆ ನೀಡಿದರು.
ಕೋಲಾರ ನಗರದಲ್ಲಿ ಸೋಮವಾರ ರಾಜ್ಯಮಟ್ಟದ ಜನಪರ...
ಜ್ವರದಿಂದ ನರಳುತ್ತಿದ್ದ ಯುವಕನಿಗೆ ಖಾಸಗಿ ಕ್ಲಿನಿಕ್ ವೈದ್ಯ ಇಂಜೆಕ್ಷನ್ ನೀಡಿದ್ದು, ಇಂಜೆಕ್ಷನ್ ಪಡೆದ ಕೆಲವೇ ಸಮಯದಲ್ಲಿ ಯುವಕ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ವಕ್ಕಲೇರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಯುವಕ ನಾಗೇಂದ್ರಬಾಬು ಎರಡು...
ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದ 25 ಲಕ್ಷರೂ ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ ಎಂದು ಕರ್ನಾಟಕ ಕಾರ್ಯನಿರತ...
ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಫೆ.15ರ ಶನಿವಾರ ಅರಿವು ಭಾರತ ಸಮಾಜ ಸುಧಾರಣೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಎಚ್.ಎನ್.ನಾಗಮೋಹನದಾಸ್ ಅವರು ಬೆಳಗ್ಗೆ 10ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಲೋಕೋಪಯೋಗಿ ಇಲಾಖೆ...