ಅಯೋಧ್ಯೆಗೆ ಮೆಮು ರೈಲು ರವಾನೆ; ಕೋಲಾರ ಜನರ ಪರದಾಟ

ಕೋಲಾರ - ಬೆಂಗಳೂರು - ಯಲಹಂಕ ನಡುವೆ ಪ್ರಯಾಣಿಸುವ ಪ್ರಯಾಣಿಕರು ಎಲೆಕ್ಟ್ರಿಕ್ ರೈಲು (ಮೆಮು) ಸಂಚಾರವಿಲ್ಲದೆ ಹತಾಶರಾಗಿದ್ದಾರೆ. ಕೋಲಾರದವರೆಗೆ ಮೆಮು ರೈಲು ಓಡಿಸಬೇಕೆಂದು ಹಲವಾರು ವರ್ಷಗಳಿಂದ ಬೇಡಿಕೆ ಇಟ್ಟಿದ್ದಾರೆ. ಆದರೆ, ಮೆಮು ರೈಲುಗಳ...

ಕೋಲಾರ | ಕಾಂಗ್ರೆಸ್‌ ಮುಖಂಡರು-ಕಾರ್ಯಕರ್ತರ ನಡುವೆ ಗಲಾಟೆ

ಕಾಂಗ್ರೆಸ್‌ನ ಇಬ್ಬರು ನಾಯಕರ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೋಲಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದಿದೆ.ಮಂಗಳವಾರ ಕರೆಯಲಾಗಿದ್ದ ಬೂತ್‌ ಪಟ್ಟದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಸಚಿವ ಕೆ.ಎಚ್‌...

ವಿಜಯಪುರ | ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಜ.22ರಂದು ಹೆದ್ದಾರಿ ಬಂದ್‌ಗೆ ಕರೆ

ಬರಗಾಲದಿಂದ ತತ್ತರಿಸಿ ಕಂಗಾಲಾಗಿರುವ ರೈತರಿಗೆ ಕಾಲುವೆಯ ನೀರು ಇಲ್ಲದೇ, ಬೆಳೆ ಒಣಗುತ್ತಿವೆ ಇರುವ ಅಲ್ಪಸ್ವಲ್ಪ ಬೆಳೆಗಳಿಗೆ ನೀರಿನ ಅವಶ್ಯಕತೆ ಇದೆ. ಕೂಡಲೇ ಕೋಲಾರ, ನಿಡಗುಂದಿ, ತಾಲೂಕಿನಲ್ಲಿರುವ ಮುಳವಾಡ ಏತನೀರಾವರಿಯ ಕಾಲುವೆಗಳಿಗೆ ನೀರು ಹರಿಸಬೇಕು...

ಕೋಲಾರ | ರಾಷ್ಟ್ರೀಯ ವಿಪತ್ತು ಘೋಷಣೆಗೆ ಪ್ರಾಂತ ರೈತ ಸಂಘ ಒತ್ತಾಯ

ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಕೂಡಲೇ ಅನುದಾನ ಬಿಡುಗಡೆಗೊಳಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿ ಕೋಲಾರದ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಧರಣಿ ನಡೆಸಿದರು.ಕೋಲಾರ ನಗರದ ತಹಶೀಲ್ದಾರ್...

ಕೋಲಾರ | ಇಡಿ ಅಧಿಕಾರಿಗಳಿಂದ ಕೋಚಿಮುಲ್ ಉದ್ಯೋಗಿಗಳ ಬ್ಯಾಂಕ್ ಖಾತೆ ಪರಿಶೀಲನೆ

ಕೋಲಾರ-ಚಿಕ್ಕಬಳ್ಳಾಪುರ ಸಹಕಾರ ಹಾಲು ಒಕ್ಕೂಟದಲ್ಲಿ(ಕೋಚಿಮುಲ್) ಹೊಸದಾಗಿ ನೇಮಕಾತಿ ಪಡೆದಿರುವ ಅಭ್ಯರ್ಥಿಗಳ ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ ಪರಿಶೀಲನೆ ಮಾಡುವ ಮೂಲಕ ಅಕ್ರಮ ಬಯಲಿಗೆಳೆಯಲು ಮುಂದಾಗಿದೆ.ಅಭ್ಯರ್ಥಿಗಳ ಸಂದರ್ಶನದ ಅಂಕಗಳನ್ನು ತಿದ್ದಲಾಗಿದ್ದು, ಒಂದು ಹುದ್ದೆಗೆ 20ರಿಂದ...

ಜನಪ್ರಿಯ

ಬೀದರ್‌ | ಇಬ್ಬರು ಬಂಡಾಯ ಅಭ್ಯರ್ಥಿಗಳು ಸೇರಿ ಐವರು ಬಿಜೆಪಿಯಿಂದ ಉಚ್ಛಾಟನೆ

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಬೀದರ್‌ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಬಂಡಾಯ...

ಚುನಾವಣೆ ಬಂದಾಗ ಮಾತ್ರ ಮೋದಿಯವರಿಗೆ ಕನ್ನಡಿಗರ ನೆನಪಾಗುತ್ತದೆ: ಸಿಎಂ ಸಿದ್ದರಾಮಯ್ಯ ಕಿಡಿ

"ಕನ್ನಡ ನಾಡಿನ ಜನರ ಸಂಕಷ್ಟಗಳಿಗೆ ಸ್ಪಂದಿಸದ ನರೇಂದ್ರ ಮೋದಿಯವರಿಗೆ ಲೋಕಸಭಾ ಚುನಾವಣೆ...

ಸಂವಿಧಾನ ಗೌರವಿಸದ ಮೋದಿ ಭಾರತದ ಪ್ರಧಾನಿ ಹುದ್ದೆಗೆ ಅರ್ಹರಲ್ಲ | ಕೇಶವಮೂರ್ತಿ

'ಭಾರತ ಸಂವಿಧಾನವು ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತದೆ. ಆದರೆ ಪ್ರಧಾನಮಂತ್ರಿ ನರೇಂದ್ರ...

ಪೆನ್‌ಡ್ರೈವ್ ಕಾಮಕೃತ್ಯ | ಹಾಸನಕ್ಕೆ ಸೀಮಿತವಾ? ರಾಜ್ಯ ಮತದಾರರ ಕರ್ತವ್ಯವೇನು?

ರಾಯಕೀಯ ಯುವ ನಾಯಕನೊಬ್ಬರ ಕಾಮಕೃತ್ಯಗಳ ಪೆನ್‌ಡ್ರೈನ್‌ ಹಾಸನ ಜಿಲ್ಲೆಯಲ್ಲಿ ಅಂತಕ ಸೃಷ್ಟಿಸಿದೆ....

Tag: ಕೋಲಾರ