ಕೋಲಾರ | ಸಂವಿಧಾನದ ಆಶಯ ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ; ಡಾ.ರಾಜಣ್ಣ

ಸಂವಿಧಾನ ಆಶಯ ಸರ್ವರಿಗೂ ಧಕ್ಕಿದೆ. ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ ಎಂದು ಬೆಂಗಳೂರು ಉತ್ತರ ವಿವಿ ಸಮಾಜ ಕಾರ್ಯ ಅಧ್ಯಯನ ವಿಭಾಗದ ಉಪನ್ಯಾಸಕ ಡಾ.ಜಿ.ರಾಜಣ್ಣ ಅಭಿಪ್ರಾಯಪಟ್ಟರು. ಕೋಲಾರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದಲ್ಲಿ...

ಕೋಲಾರ | 394 ಕೆಜಿ ಗಾಂಜಾ ವಶ; ಶಾಲೆ, ಕಾಲೇಜುಗಳಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ

ನ್ಯಾಯಾಲಯದ ಅನುಮತಿ ಮೇರೆಗೆ ಕೇಂದ್ರ ವಲಯ ವ್ಯಾಪ್ತಿಯ ಆರು ವಲಯಗಳಲ್ಲಿ ವಶಪಡಿಸಿಕೊಂಡ 394 ಕೆಜಿ ಗಾಂಜಾವನ್ನು ನಾಶಪಡಿಸಲಾಗಿದೆ ಎಂದು ಕೇಂದ್ರ ವಲಯ ಐಜಿಪಿ ಲಾಭುರಾಮ್ ತಿಳಿಸಿದ್ದಾರೆ. "ಕೋಲಾರ ಜಿಲ್ಲೆಯಲ್ಲಿ 97.624 ಕೆಜಿ, ಕೆಜಿಎಫ್‌ನಲ್ಲಿ 83.45...

ಕೋಲಾರ | ದಲಿತ ಹೋರಾಟಗಾರ ಕೊಮ್ಮಣ್ಣ ಎಂ ನಿಧನ

ದಲಿತ ಚಳವಳಿಯ ಮುಂಚೂಣಿ ಹೋರಾಟಗಾರರಾದ ಕೊಮ್ಮಣ್ಣ ಎಂ ಬುಧವಾರ ಮಧ್ಯಾಹ್ನ ನಿಧನ ಹೊಂದಿದ್ದಾರೆ. ದಲಿತ ಚಳವಳಿಗಳಲ್ಲಿ ಮುಂಚೂಣಿ ನಾಯಕರಾಗಿದ್ದ ಕೊಮ್ಮಣ್ಣ ಅವರು, ಹಲವು ತಿಂಗಳಿಂದ ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ...

ಕೋಲಾರ | ಸಮಗ್ರ ಕೃಷಿಯಿಂದ ದೇಶಕ್ಕೆ ಮಾದರಿಯಾಗೋಣ

ಸಿರಿಧಾನ್ಯ ಮೇಳದಲ್ಲಿ ವಿಪ ಸದಸ್ಯ ಇಂಚರ ಗೋವಿಂದರಾಜು ಹೇಳಿಕೆ ರೈತರ ಜಿಲ್ಲೆ ಎಂದೇ ಕೋಲಾರ ಪ್ರಸಿದ್ಧಿ ಪಡೆದಿದೆ. ಸಮಗ್ರ ಕೃಷಿ ಮೂಲಕ ವಿವಿಧ ರೀತಿಯ ಬೆಳೆ ಬೆಳೆದು ದೇಶಕ್ಕೆ ಮಾದರಿಯಾಗಬೇಕು‌ ಎಂದು ವಿಧಾನ ಪರಿಷತ್...

ಕೋಲಾರ ಜಿಲ್ಲೆಯ ಇಬ್ಬರಿಗೆ ಕೆಯುಡಬ್ಲ್ಯೂಜೆ ಪ್ರಶಸ್ತಿ; ಸನ್ಮಾನ

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯುಡಬ್ಲ್ಯೂಜೆ) 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಪತ್ರಕರ್ತ ಡಾ.ಮಹಮದ್ ಯೂನುಸ್ ಹಾಗೂ ಪ್ರಜಾವಾಣಿ ಜಿಲ್ಲಾ ವರದಿಗಾರ ಕೆ.ಓಂಕಾರ ಮೂರ್ತಿ ಅವರನ್ನು ನಗರದ ಪತ್ರಕರ್ತರ ಭವನದಲ್ಲಿ...

ಜನಪ್ರಿಯ

ಹಿರಿಯ ಲೇಖಕಿ, ಬಂಡಾಯ ಸಾಹಿತ್ಯದ ಪ್ರಮುಖ ಧ್ವನಿ ಸ. ಉಷಾ ಇನ್ನಿಲ್ಲ

ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕಿ, ಕವಯತ್ರಿ, ಪ್ರಾಧ್ಯಾಪಕಿ ಸ. ಉಷಾ...

ಬಿ.ಎಂ. ರಶೀದ್ ಅವರ ಕತೆ | ಮತ್ತೆ ಇಲ್ಲೊಬ್ಬಳು ಅಮೃತಮತಿ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ಬಾಗಲಕೋಟೆ | ಆನ್‌ಲೈನ್ ಗೇಮಿಂಗ್ ಆಮಿಷದ ವಂಚನೆಗೆ ಬ್ರೇಕ್: 495 ಲಿಂಕ್ ಪತ್ತೆ, ಬ್ಲಾಕ್‌ಗೆ ಪೊಲೀಸ್ ಕ್ರಮ

ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ಹಾಗೂ ಕ್ಯಾಸಿನೋ ಆಟಗಳ ಆಮಿಷವೊಡ್ಡಿ ಸಾರ್ವಜನಿಕರನ್ನು ವಂಚಿಸುತ್ತಿರುವ...

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

Tag: ಕೋಲಾರ