ಜನಪರ ಮತ್ತು ತಳಸಮುದಾಯಗಳ ಅಸ್ಮಿತೆಗಾಗಿ ಕಾರ್ಯಕ್ರಮಗಳು ನಡೆಯುತ್ತಿರುವುದು ಬಹಳ ದೊಡ್ಡ ವಿಚಾರ. ಈ ನಿಟ್ಟಿನಲ್ಲಿ ಸಾಂಸ್ಕೃತಿಕ ಸಂಸ್ಥೆಗಳು ಗಟ್ಟಿಯಾಗಬೇಕಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ್ ಹೇಳಿದರು.
ಕೋಲಾರ...
ಕೋಲಾರದಿಂದ ಓಂ ಶಕ್ತಿಗೆ ತೆರಳಿದ್ದ 'ಓ ಶಕ್ತಿ ಮಾಲಾಧಾರಿ'ಗಳಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತಕ್ಕೀಡಾಗಿದ್ದ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟೆ ಬಳಿ ನಡೆದಿದೆ.
ಮೃತರನ್ನು ಕೋಲಾರದ ಶ್ರೀನಿವಾಸಪುರ...
ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ ವಿವಿಧ ದತ್ತಿ ಪ್ರಶಸ್ತಿಗಳ ಪಟ್ಟಿ ಗುರುವಾರ ಬಿಡುಗಡೆಯಾಗಿದ್ದು, ಕೋಲಾರ ಜಿಲ್ಲೆಯ ಪ್ರಜಾವಾಣಿ ಜಿಲ್ಲಾ ವರದಿಗಾರರಾದ ಕೆ ಓಂಕಾರಮೂರ್ತಿ 2024ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
2024ನೇ ಸಾಲಿನ ಅಭಿಮಾನಿ...
ಅಂಗನವಾಡಿ ಮೇಲ್ಚಾವಣಿ ಕುಸಿದು 4 ಮಕ್ಕಳಿಗೆ ಗಾಯವಾಗಿದ್ದು, ಓರ್ವ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದಾಸರ ಹೊಸಹಳ್ಳಿ ಗ್ರಾಮದ ಅಂಗನವಾಡಿಯಲ್ಲಿ ಇದ್ದಕ್ಕಿಂದ್ದಂತೆ ಮೇಲ್ಚಾವಣಿ ಕುಸಿದಬಿದ್ದ ಹಿನ್ನೆಲೆ ಮಕ್ಕಳಿಗೆ...
ಇಂದು ಮುಂಜಾನೆ (ಜ. 4) ನಿಧನರಾದ ರೈತಮುಖಂಡ ಕಾಂ. ಜಿ ಸಿ ಬಯ್ಯಾರೆಡ್ಡಿ ಅವರ ಹೋರಾಟದ ಬದುಕಿನ ಸಂಪೂರ್ಣ ಪರಿಚಯ ಇಲ್ಲಿದೆ
ಕಾಂ. ಜಿ.ಸಿ. ಬಯ್ಯಾರೆಡ್ಡಿ ಅವರು ಹುಟ್ಟಿದ್ದು ಅಕ್ಟೋಬರ್ 10, 1960ರಂದು, ಅವಿಭಜಿತ...