ಕೋಲಾರ | ಜನವಿರೋಧಿ ನೀತಿಗಳು ಅನುಸರಿಸುತ್ತಿರುವ ಸರಕಾರಗಳು : ಟಿ.ಎಂ.ವೆಂಕಟೇಶ್ ಖಂಡನೆ

ಕೋಲಾರ ಸಿಪಿಐಎಂ ನಗರ ಸಮ್ಮೇಳನದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ವೆಂಕಟೇಶ್‌ ಆರೋಪ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿದ್ದು, ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ಟಿ ಎಂ...

ಕೋಲಾರ ಕಾಂಗ್ರೆಸ್ ಗಲಾಟೆ | ಕೆಪಿಸಿಸಿ ಅಧ್ಯಕ್ಷರಿಗೆ ಮಾಹಿತಿ ನೀಡುವೆ : ಸಚಿವ ಕೆ ಎಚ್ ಮುನಿಯಪ್ಪ

"ಕೋಲಾರ ಕಾಂಗ್ರೆಸ್ ಗಲಾಟೆ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಮಾಹಿತಿ ನೀಡುತ್ತೇನೆ" ಎಂದು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ. ಕೆಎಚ್ ಮುನಿಯಪ್ಪ ಬಣ ಹಾಗೂ ಮಾಜಿ ಸ್ಪೀಕರ್...

ಕೋಲಾರ | ಆತಂಕ ಸೃಷ್ಟಿಸಿದ್ದ ಸೆನ್ಸಾರ್ ಸೂಟ್‌ಕೇಸ್; ಲಘು ಸ್ಫೋಟದ ಮೂಲಕ ನಾಶ

ಕೋಲಾರ ನಗರ ಹೊರವಲಯದಲ್ಲಿ ಅನುಮಾನಾಸ್ಪದವಾಗಿ ಇಟ್ಟುಹೋಗಿದ್ದ ಸೆನ್ಸಾರ್ ಸೂಟ್‌ಕೇಸ್ ಅನ್ನು ಬೆಂಗಳೂರಿನ ಬಾಂಬ್ ನಿಷ್ಕ್ರಿಯ ದಳ ತಜ್ಞರು ಬುಧವಾರ ಡಿಟೋನೇಟರ್ ಮೂಲಕ ಲಘು ಸ್ಫೋಟ ಮಾಡಿ ನಾಶಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೋಲಾರ ನಗರ ಹೊರವಲಯದ ಟಮಕ...

ಕೋಲಾರ | ಪೌರಕಾರ್ಮಿಕರ ಸಮಸ್ಯೆ; ಸಿಎಂ ಜತೆ ಚರ್ಚಿಸಲಾಗುವುದು : ಶಾಸಕ ಕೊತ್ತೂರು ಮಂಜುನಾಥ್

ಪೌರ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಕೋಲಾರ ನಗರ ಶಾಸಕ ಕೊತ್ತೂರು ಮಂಜುನಾಥ್‌ ಭರವಸೆ ನೀಡಿದರು. ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ...

ಕೋಲಾರ | ವಿಶ್ವದ ಅತೀ ದೊಡ್ಡ ವ್ಯಾಪಾರ ಮಾದಕ ವಸ್ತು : ನ್ಯಾ.ಸುನಿಲ್‌ ಹೊಸಮನಿ

ಯುವಜನತೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿದ್ದು, ಮಾದಕ ವಸ್ತು ವಿಶ್ವದ ದೊಡ್ಡ ವ್ಯಾಪಾರವಾಗಿದೆ ಎಂದು ಕೋಲಾರ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ಹಿರಿಯ ಸಿವಿಲ್‌ ನ್ಯಾ.ಸುನಿಲ್‌ ಹೊಸಮನಿ ಹೇಳಿದರು. ಕೋಲಾರ ನಗರದ ಆಲ್‌ ಅಮೀನ್‌...

ಜನಪ್ರಿಯ

ಬಿ.ಎಂ. ರಶೀದ್ ಅವರ ಕತೆ | ಮತ್ತೆ ಇಲ್ಲೊಬ್ಬಳು ಅಮೃತಮತಿ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ಬಾಗಲಕೋಟೆ | ಆನ್‌ಲೈನ್ ಗೇಮಿಂಗ್ ಆಮಿಷದ ವಂಚನೆಗೆ ಬ್ರೇಕ್: 495 ಲಿಂಕ್ ಪತ್ತೆ, ಬ್ಲಾಕ್‌ಗೆ ಪೊಲೀಸ್ ಕ್ರಮ

ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ಹಾಗೂ ಕ್ಯಾಸಿನೋ ಆಟಗಳ ಆಮಿಷವೊಡ್ಡಿ ಸಾರ್ವಜನಿಕರನ್ನು ವಂಚಿಸುತ್ತಿರುವ...

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

Tag: ಕೋಲಾರ