ಕೋಲಾರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಭಾನುವಾರ ದಿಢೀರ್ ಅಗ್ನಿ ಅವಘಡ ಸಂಭವಿಸಿದ್ದು, ಸಾವಿರಾರು ಟೊಮ್ಯಾಟೊ ಬಾಕ್ಸ್ಗಳು ಬೆಂಕಿಗಾಹುತಿಯಾಗಿವೆ.
ಸೋಮಣ್ಣ ಎಂಬುವರಿಗೆ ಸೇರಿದ ಮಂಡಿಯಲ್ಲಿ ಸಾವಿರಾರು ಟೊಮ್ಯಾಟೊ ಬಾಕ್ಸ್ ಗಳನ್ನು ಸಂಗ್ರಹಿಸಿಡಲಾಗಿತ್ತು.
ಭಾನುವಾರ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ....
ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2023-24ನೇ ಸಾಲಿನಲ್ಲಿ 3.79ಲಕ್ಷ ಲಾಭಾಂಶ ಪಡೆದಿದ್ದು, 2.33 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಅಮರೇಶ್ ಹೇಳಿದರು.
ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿಯ...
ನಕಲಿ ದಾಖಲೆ ಸೃಷ್ಟಿಸಿ ನಾಲ್ಕೈದು ದಶಕಗಳಿಂದ ಅನುಭವದಲ್ಲಿರುವ ದಲಿತರ ಭೂಮಿಯನ್ನು ಕಬಳಿಸಲು ಯತ್ನಿಸಲಾಗುತ್ತಿದೆ ಕೋಲಾರ ತಾಲೂಕಿನ ಚೊಕ್ಕಪುರ ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಕುರಿತ ವಿಡಿಯೊ ವರದಿ ಇಲ್ಲಿದೆ.
https://youtu.be/A7KWM2vgunU
ನಕಲಿ ದಾಖಲೆ ಸೃಷ್ಟಿಸಿ ನಾಲ್ಕೈದು ದಶಕಗಳಿಂದ ಅನುಭವದಲ್ಲಿರುವ ದಲಿತರ ಭೂಮಿಯನ್ನು ಕಬಳಿಸಲು ಯತ್ನಿಸಲಾಗುತ್ತಿದೆ ಎಂದು ಕೋಲಾರ ಜಿಲ್ಲೆ ಕೋಲಾರ ತಾಲೂಕಿನ ಚೊಕ್ಕಪುರ ಗ್ರಾಮಸ್ಥರು ಆರೋಪಿಸಿದ್ದಾರೆ.
ಕೋಲಾರ ಜಿಲ್ಲೆ ಕೋಲಾರ ತಾಲೂಕಿನ ಚೌಡದೇನಹಳ್ಳಿ ಗ್ರಾಮ ಪಂಚಾಯಿತಿ...
ಕೋಲಾರ ಕ್ಷೇತ್ರದ ಅಭಿವೃದ್ಧಿಗಾಗಿ ಈಗಾಗಲೇ ಸರಕಾರದಿಂದ 376 ಕೋಟಿ ಅನುದಾನ ನೀಡಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸರಕಾರ ಅನುದಾನ ಬಿಡುಗಡೆಗೊಳಿಸಲು ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ತಿಳಿಸಿದರು.
ತಾಲೂಕಿನ...