ಬಯಲು ಸೀಮೆಯ ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ನದಿ, ನಾಲೆ, ಕರೆ, ಕಟ್ಟೆಗಳು ಬತ್ತಿಹೋಗಿವೆ. ಈ ಮಳೆಯಾಶ್ರಿತ ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ...
ಕೋಲಾರ ತಾಲೂಕಿನ ಹುತ್ತೂರು ಹೋಬಳಿಯ ಅಜ್ಜಪ್ಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ–ಉಪಾಧ್ಯಕ್ಷರ ಆಯ್ಕೆಗೆ ಬುಧವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮುನಿಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಬಾಹ್ಯ ಬೆಂಬಲದೊಂದಿಗೆ...
ಕೋಲಾರ ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ರಾಜನಹಳ್ಳಿಯ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅಧ್ಯಕ್ಷತೆಯಲ್ಲಿ 8 ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಯಿತು.
ಮುಂದಿನ ವರ್ಷ ಫೆ. 8 ಮತ್ತು...
ಕೋಲಾರ ಜಿಲ್ಲೆ ಕೃಷಿ ಪ್ರಧಾನ ಜಿಲ್ಲೆಗಳಲ್ಲೊಂದು. ಜಿಲ್ಲೆಯ ಬಹುತೇಕರು ಕೃಷಿ ಮೇಲೆಯೇ ಅವಲಂಬಿತರಾಗಿದ್ದಾರೆ. ಇಲ್ಲಿ ತರಕಾರಿ, ಹಣ್ಣು ಸೇರಿದಂತೆ ವಿವಿಧ ರೀತಿಯ ಬೆಳೆ ಬೆಳೆಯಲಾಗುತ್ತಿದ್ದು, ದೇಶದ ವಿವಿಧ ರಾಜ್ಯಗಳಿಗೆ, ವಿದೇಶಗಳಿಗೂ ರಫ್ತು ಮಾಡುವ...
ಕೋಲಾರ ನಗರಕ್ಕೆ ಹೊಂದಿಕೊಂಡಿರುವ ಗಾಂಧಿನಗರದಿಂದ ಗದ್ದೆಕಣ್ಣೂರಿಗೆ ಹೋಗುವ ರಸ್ತೆ ಪಕ್ಕದ ಸರ್ವೆ ನಂ 453/2 ರ ರಸ್ತೆಯ ಜಾಗವನ್ನು ಒತ್ತುವರಿ ಮಾಡುತ್ತಿದ್ದು ಕೂಡಲೇ ಒತ್ತುವರಿ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಗಾಂಧಿನಗರ ಸ್ಥಳೀಯರು...