ಬಿಜೆಪಿ ಅಭ್ಯರ್ಥಿ ವರ್ತೂರು ಪ್ರಕಾಶ್ ವಿರುದ್ಧ ಅರೆಸ್ಟ್‌ ವಾರಂಟ್‌

14 ವರ್ಷಗಳ ಹಿಂದಿನ 25 ಲಕ್ಷದ ಚೆಕ್ ಬೌನ್ಸ್ ಪ್ರಕರಣ ಆನೇಕಲ್ ನ್ಯಾಯಾಲಯದಿಂದ ಆದೇಶ ಕೋಲಾರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರ್ತೂರು ಪ್ರಕಾಶ್ ಅವರ ವಿರುದ್ಧ 'ಅರೆಸ್ಟ್‌ ವಾರಂಟ್' ಜಾರಿಯಾಗಿದೆ. ರಾಜ್ಯ ವಿಧಾನಸಭಾ ಚುನಾವಣೆ ಹೊತ್ತಲ್ಲೇ...

ಕೋಲಾರ | ಕಾಂಗ್ರೆಸ್‌ ಅಭ್ಯರ್ಥಿ ಕೊತ್ತೂರು ಮಂಜುನಾಥ್‌ ವಿರುದ್ಧ ಸ್ಥಳೀಯ ಮುಖಂಡರ ಅಸಮಾಧಾನ

ಹಿಂದೆ ಬಿಜೆಪಿಯನ್ನು ನೇರವಾಗಿ ಬೆಂಬಲಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಯಾರನ್ನು ಬೆಂಬಲಿಸಬೇಕೆಂಬ ಗೊಂದಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ನೇರವಾಗಿ ಬೆಂಬಲಿಸಿದ ಕೊತ್ತೂರು ಮಂಜುನಾಥ್‌ ಅವರಿಗೆ ಕೋಲಾರದಿಂದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್‌ನ...

ಚುನಾವಣೆ 2023 | ಅಭಿವೃದ್ಧಿ ಕಾಣದ ಕೋಲಾರ ಕ್ಷೇತ್ರದಲ್ಲಿ ಈ ಬಾರಿ ಜಿದ್ದಾಜಿದ್ದಿನ ತ್ರೀಕೋನ ಸ್ಪರ್ಧೆ ಸಾಧ್ಯತೆ

ಈ ಬಾರಿ ಹೊಸಬರಿಗೆ ಅವಕಾಶ ನೀಡಲು ಮುಂದಾಗಿರುವ ಕೋಲಾರದ ಜನತೆ 'ಸಿದ್ಧರಾಮಯ್ಯ ಹಿಂದೆ ಸರಿದ ನಂತರ ಬದಲಾದ ಕ್ಷೇತ್ರದ ರಾಜಕೀಯ ಲೆಕ್ಕಾಚಾರ' 2023ರ ಚುನಾವಣೆಗೆ ಎರಡು ತಿಂಗಳು ಬಾಕಿ ಇರುವಾಗಲೇ ಅತಿಹೆಚ್ಚು ಸದ್ದು ಮಾಡಿದ ಕ್ಷೇತ್ರಗಳ...

ಕೋಲಾರ | ಬಾಲಕನ ಮೇಲೆ ನಾಯಿಗಳ ದಾಳಿ; ಪ್ರಾಣಾಪಾಯದಿಂದ ಬಾಲಕ ಪಾರು

ಕೋಲಾರದ ರಹಮತ್‌ ನಗರದಲ್ಲಿ ಗುರುವಾರ ರಾತ್ರಿ ಬೀದಿನಾಯಿಗಳು ಬಾಲಕನನ್ನು ಅಟ್ಟಾಡಿಸಿ ಗಾಯಗೊಳಿಸಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಾಲಕನಿಗೆ ತೀವ್ರ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ರಹಮತ್‌ ನಗರದ ಬಾಬು ಎಂಬುವರ ಪುತ್ರ...

ಕಡೇ ಕ್ಷಣದ ಹೈಡ್ರಾಮ: ಕೊತ್ತೂರು ಮಂಜು ಒತ್ತಡಕ್ಕೆ ಮುಳುಬಾಗಿಲು ಅಭ್ಯರ್ಥಿಯನ್ನೇ ಬದಲಿಸಿದ ಕಾಂಗ್ರೆಸ್

ಮುಳುಬಾಗಿಲು ಕ್ಷೇತ್ರದ ಅಭ್ಯರ್ಥಿ ಬದಲಾಯಿಸಿದ ಕಾಂಗ್ರೆಸ್ ಡಾ. ಮುದ್ದುಗಂಗಾಧರ್ ಬದಲಿಗೆ ಆದಿನಾರಾಯಣಗೆ ಟಿಕೆಟ್ ನಾಮಪತ್ರ ಸಲ್ಲಿಸಲು ಇಂದು(ಏಪ್ರಿಲ್ 20) ಕೊನೆ ದಿನವಾಗಿರುವ ಇಂದೇ ಕಾಂಗ್ರೆಸ್‌ ಟಿಕೆಟ್ ಹಂಚಿಕೆ ವಿಚಾರದಲ್ಲೊಂದು ಹೈಡ್ರಾಮಾ ನಡೆದಿದೆ. ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: ಕೋಲಾರ