ಕಲಬುರಗಿ | ವರದಕ್ಷಿಣೆ ಕಿರುಕುಳ; ನೇಣು ಬಿಗಿದು ಮಹಿಳೆ ಕೊಲೆಗೆ ಯತ್ನ

ಕೌಟುಂಬಿಕ ಕಲಹದಲ್ಲಿ ಮಹಿಳೆಗೆ ವರದಕ್ಷಿಣೆ ಕಿರುಕುಳ ನೀಡಿ ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಕಲಬುರಗಿ ನಗರದಲ್ಲಿ ಮಂಗಳವಾರ ನಡೆದಿದ್ದು, ಮಹಿಳೆಯನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರಗಿ ನಗರದ ರೋಜಾ ಮಾರುಕಟ್ಟೆ ನಿವಾಸಿ...

ಶಿವಮೊಗ್ಗ | ಕೌಟುಂಬಿಕ ಕಲಹಕ್ಕೆ ಮಹಿಳೆಗೆ ವಿಷ ಕುಡಿಸಿ ಕೊಲೆಗೆ ಯತ್ನ; ನಾಲ್ವರ ಬಂಧನ

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಮಹಿಳೆಯೊಬ್ಬರಿಗೆ ವಿಷ ಕುಡಿಸಿ ಕೊಲ್ಲಲು ಯತ್ನಿಸಿರುವ ಘಟನೆ ನಡೆದಿದ್ದು, ಆಕೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭದ್ರಾವತಿ ನಗರದ ದಾನವಾಡಿಯ ಜಯಲಕ್ಷ್ಮಿ ಮತ್ತು ಚರಣ್ ಕಳೆದ ಮೂರು ವರ್ಷಗಳ ಹಿಂದೆ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಕೌಟುಂಬಿಕ ಕಲಹ