‘ಜಾತಿ ತಾರತಮ್ಯ’ ಪ್ರತಿಭಟಿಸಿದ್ದಕ್ಕೆ ಕ್ಯಾಬ್ ಚಾಲಕನ ಖಾತೆ 100 ವರ್ಷ ಸಸ್ಪೆಂಡ್

ಕ್ಯಾಬ್‌ನಲ್ಲಿ ಪ್ರಯಾಣಿಕರು ನಿರ್ದಿಷ್ಟ ಸಮುದಾಯದ ವಿರುದ್ಧ ಬಳಸಿದ ಜಾತಿ ನಿಂದನಾತ್ಮಕ ಮಾತುಗಳನ್ನು ಪ್ರಶ್ನಿಸಿ, ಅವರನ್ನು ಕಾರಿನಿಂದ ಕೆಳಗಿಳಿಸಿದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. Rapido ಚಾಲಕ ಅಂಕಿತ್ ಕುಮಾರ್ ಅವರು...

ಕ್ಯಾಬ್ ಚಾಲಕರನ್ನು ಗುರಿಯಾಗಿಸಿಕೊಂಡಿದ್ದ ‘ಸರಣಿ ಹಂತಕ’ 24 ವರ್ಷಗಳ ಬಳಿಕ ಬಂಧನ

ಕ್ಯಾಬ್ ಚಾಲಕರನ್ನು ಗುರಿಯಾಗಿಸಿಕೊಂಡಿದ್ದ ಸರಣಿ ಹಂತಕನೊಬ್ಬ 24 ವರ್ಷಗಳ ನಂತರ ಪೊಲೀಸರು ಬಂಧಿಸಿದ್ದಾರೆ. ಈತ ಕ್ಯಾಬ್ ಚಾಲಕರನ್ನೇ ಗುರಿಯಾಗಿಸಿಕೊಳ್ಳುತ್ತಿದ್ದ, ಅವರನ್ನು ಕೊಂದು ವಾಹನ ಮಾರುತ್ತಿದ್ದ. ನಾಲ್ಕು ಕೊಲೆ, ದರೋಡೆ ಪ್ರಕರಣದ ಆರೋಪಿ ಅಜಯ್...

ಕ್ಯಾಬ್‌ ಚಾಲಕನ ಮೇಲೆ ಹಲ್ಲೆ-ಕೊಲೆ ಆರೋಪ; ಪೊಲೀಸ್‌ ಪೇದೆ ಬಂಧನ

ಕ್ಯಾಬ್‌ ಚಾಲಕನ ಮೇಲೆ ಹಲ್ಲೆ ನಡೆಸಿ, ಆತನ ಸಾವಿಗೆ ಕಾರಣನಾದ ಆರೋಪದ ಮೇಲೆ ತಮಿಳುನಾಡಿನ ಮಧುರವಾಯಲ್ ಪೊಲೀಸ್‌ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ನನ್ನು ಬಂಧಿಸಲಾಗಿದೆ. ಗುರುವಾರ ತಡರಾತ್ರಿ ಮಧುರವಾಯಲ್ ಸರ್ವೀಸ್ ರಸ್ತೆಯಲ್ಲಿ 39 ವರ್ಷದ ಕ್ಯಾಬ್‌...

ಮೂಢನಂಬಿಕೆ | ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಬಾಲಕನಿಗೆ ಗಂಗಾ ಸ್ನಾನ ಮಾಡಿಸಿ ಸಾವಿಗೆ ಕಾರಣರಾದ ಹೆತ್ತವರು!

ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಐದು ವರ್ಷದ ಬಾಲಕನಿಗೆ ಗಂಗಾ ಸ್ನಾನ ಮಾಡಿಸಿದರೆ ಅತ ಗುಣಮುಖನಾಗುತ್ತಾನೆ ಎಂದು ಮೌಢ್ಯದ ಹಿಂದೆ ಬಿದ್ದ ಪೋಷಕರು, ನೀರಿಗಿಳಿಸಿ ಸಾವಿಗೆ ಕಾರಣರಾದ ಘಟನೆ  ಹೆತ್ತವರು ಉತ್ತರಾಖಂಡದಲ್ಲಿ ನಡೆದಿದೆ. ದಿಲ್ಲಿ ಮೂಲದ...

ಬೆಂಗಳೂರು | ರೈಡ್ ಕ್ಯಾನ್ಸಲ್ ಮಾಡಿದ್ದಕ್ಕೆ ಅಶ್ಲೀಲ ವಿಡಿಯೊ ಕಳುಹಿಸಿದ ಕ್ಯಾಬ್ ಚಾಲಕ!

ಬಾಡಿಗೆ ರದ್ದು ಮಾಡಿದ್ದಕ್ಕೆ ಕ್ಯಾಬ್‌ ಚಾಲಕನೊಬ್ಬ ಮಹಿಳೆಯ ವಾಟ್ಸ್‌ಆಪ್‌ಗೆ ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. 32 ವರ್ಷದ ಮಹಿಳೆಯೊಬ್ಬರು ಷೋಷಕರ ಸಭೆ ಇದ್ದ ಹಿನ್ನೆಲೆ, ಮಗಳ...

ಜನಪ್ರಿಯ

ಹುಬ್ಬಳ್ಳಿ | ವಿಧಾನಪರಿಷತ್ ಚುನಾವಣೆ ಬಳಿಕ ರಾಜ್ಯಕ್ಕೆ 3ನೇ ಸಿಎಂ: ಬಿ.ವೈ. ವಿಜಯೇಂದ್ರ

"ರಾಜ್ಯದಲ್ಲಿ ನಡೆಯುತ್ತಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪರಿಣಾಮ ವಿಧಾನ ಪರಿಷತ್ ಚುನಾವಣೆಯ...

ಉಸಿರುಗಟ್ಟುವ ವಾತಾವರಣ: ಐದೇ ದಿನದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿ ಮತ್ತೆ ಕಾಂಗ್ರೆಸ್ ಸೇರಿದ ಉತ್ತರಾಖಂಡ ನಾಯಕರು

ಉತ್ತರಾಖಂಡದಲ್ಲಿ 2027ರ ವಿಧಾನಸಭೆ ಚುನಾವಣೆಗೆ ರಾಜಕೀಯ ಕಣ ಕಾಯುತ್ತಿದ್ದು, ಆಡಳಿತಾರೂಢ ಬಿಜೆಪಿ...

ಸಿಇಸಿ ರಾಜೀನಾಮೆ ಕೋರಿ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ: 10 ಎಫ್‌ಐಆರ್ ದಾಖಲು, ಐವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣೆ ಆಯುಕ್ತರ (ಸಿಇಸಿ) ಗ್ಯಾನೇಶ್ ಕುಮಾರ್...

ಹಾವೇರಿ | ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಡಿ ಹಾವೇರಿ ವಿವಿಗೆ ನೋಟಿಸ್

ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವ...

Tag: ಕ್ಯಾಬ್ ಚಾಲಕ