25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ ಬಿರ್ಸಾ ಮುಂಡಾ

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ ನೋಡದೆ, ಅವರು ಹೊಂದಿದ್ದ ವೈಚಾರಿಕ ಮತ್ತು ವೈಜ್ಞಾನಿಕ ಮನೋಭಾವವನ್ನು ಅರ್ಥಮಾಡಿಕೊಳ್ಳಬೇಕು ಎಂದು ಡಾ. ಎಚ್ ಆರ್ ಸ್ವಾಮಿ ಅವರು ಅಭಿಪ್ರಾಯಪಟ್ಟರು. ಭಗತ್‌...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು ಮಾತನಾಡುವ ಪ್ರಯತ್ನ ಮಾಡಿದರೂ; ಗಟ್ಟಿ ನಿಲುವು ತಳೆಯುವುದಿಲ್ಲ. ಇದು ಹೋರಾಟಗಳ ಕಥೆಯಂತೆ ತೋರಿದರೂ, ನಿಜವಾದ ಹೋರಾಟದಿಂದ ತಪ್ಪಿಸಿಕೊಂಡಿರುವ ಚಿತ್ರ. ಇದು...

ಪಂಚ ಗ್ಯಾರಂಟಿ ಯೋಜನೆಗಳಿಂದ ಕ್ರಾಂತಿಕಾರಿ ಬದಲಾವಣೆ: ಲಂಡನ್ ಕಿಂಗ್ಸ್ ಕಾಲೇಜು, ಸಿಎಸ್‌ಡಿಎಸ್‌, ಲೋಕನೀತಿ ಸಮೀಕ್ಷೆ

ಗ್ಯಾರಂಟಿ ಯೋಜನೆಗಳಿಂದ ಶೇ.89 ರಷ್ಟು ಫಲಾನುಭವಿಗಳು ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ ಕಂಡಿದ್ದೇವೆ ಎಂದಿದ್ದಾರೆ. ಗ್ರಾಹಕ ಬೆಲೆ ಸೂಚ್ಯಂಕದ ಪ್ರಕಾರ ದೇಶದ ಬಹುತೇಕ ರಾಜ್ಯಗಳ ಜನರ ಕೊಳ್ಳುವ ಶಕ್ತಿಯು ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿರುವಾಗ ಕರ್ನಾಟಕದ ಜನರ...

ಯುವ ಜನಾಂಗದ ಸಂಗಾತಿ ‘ಚೇ ಗುವೆರಾ’

ವೈದ್ಯಕೀಯ ಪದವೀಧರನಾದರೂ ಚೇ ಗುವೆರಾ ವೈದ್ಯ ವೃತ್ತಿಗಿಳಿಯಲಿಲ್ಲ. ವೈಯಕ್ತಿಕ ಬದುಕಿನ ಬಗ್ಗೆ ಯಾವತ್ತೂ ಚಿಂತಿಸಲಿಲ್ಲ. ನ್ಯಾಯ ಸಮ್ಮತವಲ್ಲದ ಸಾಮಾಜಿಕ ವ್ಯವಸ್ಥೆ ವಿರುದ್ಧ ಹೋರಾಡಿ ‌ಶೋಷಿತರಿಗೆ ನ್ಯಾಯ ಒದಗಿಸಿ ಸ್ವಾಸ್ಥ್ಯ ಬದುಕು ರೂಪಿಸುವುದು ಆತನ...

ಜನಪ್ರಿಯ

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

ಜಂತರ್ ಮಂತರ್ ಪ್ರತಿಭಟನೆಗೆ ನಕಾರ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಪೊಲೀಸ್

ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ...

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

Tag: ಕ್ರಾಂತಿಕಾರಿ