ಐತಿಹಾಸಿಕ ನಿರ್ಧಾರ ಕೈಗೊಂಡ ಬಿಸಿಸಿಐ: ಟೆಸ್ಟ್ ಕ್ರಿಕೆಟ್ ಉತ್ತೇಜನಕ್ಕೆ ವಿಶೇಷ ಯೋಜನೆ ಘೋಷಣೆ

ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಇಂದು(ಮಾ.9) ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕ್ರಿಕೆಟ್ ಆಟಗಾರರನ್ನು ಪ್ರೋತ್ಸಾಹಿಸಲು ಐತಿಹಾಸಿಕ ನಿರ್ಧಾರವನ್ನು...

ಛತ್ತೀಸ್‌ಗಢ | ಜನರೇಟರ್‌ ನೆರವಿನಿಂದ ನಡೆದ ಭಾರತ-ಆಸೀಸ್ ನಡುವಿನ 4ನೇ ಟಿ20 ಪಂದ್ಯ!

ನಿನ್ನೆ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕನೆ ಟಿ-20 ಕ್ರಿಕೆಟ್ ಪಂದ್ಯದಲ್ಲಿ, ಟೀಮ್ ಇಂಡಿಯಾ 20 ರನ್‌ಗಳ ಅಂತರದಿಂದ ಗೆಲ್ಲುವ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ ಇನ್ನೂ ಒಂದು ಪಂದ್ಯ...

ಬೆಂಗಳೂರು | ಪೊಲೀಸ್ ಸಿಬ್ಬಂದಿಗೆ ಪೂರೈಸಿದ ಊಟದಲ್ಲಿ ಹುಳು ಪತ್ತೆ;  ಕೇಟರರ್ಸ್ ವಿರುದ್ಧ ಪ್ರಕರಣ ದಾಖಲು

ವಾರದ ಹಿಂದಷ್ಟೇ ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ ಮೊಸರನ್ನದಲ್ಲಿ ಹುಳು ಪತ್ತೆಯಾದ ಪ್ರಕರಣ ಸಂಬಂಧ, ಊಟ ಸರಬರಾಜು ಮಾಡಿದ್ದ...

ಅ.14ರ ಭಾರತ–ಪಾಕಿಸ್ತಾನ ಪಂದ್ಯಕ್ಕೆ ಪಶ್ಚಿಮ ರೈಲ್ವೆಯಿಂದ 2 ವಿಶೇಷ ರೈಲು

ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅ.14ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಕ್ರಿಕೆಟ್ ಪಂದ್ಯ ನಡೆಯಲಿದೆ. ಈ ಹಿನ್ನೆಲೆ, ಎರಡು ವಿಶೇಷ ಸೂಪರ್‌ಫಾಸ್ಟ್‌ ರೈಲುಗಳು ಕಾರ್ಯಾಚರಣೆ ನಡೆಸಲಿವೆ ಎಂದು ಪಶ್ಚಿಮ...

ಜನಪ್ರಿಯ

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

Tag: ಕ್ರಿಕೆಟ್ ಪಂದ್ಯ