ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನ ಎರಡನೇ ದಿನಾದ ಇಂದು ಭಾರತದ ಆರಂಭಿಕ ಆಟಗಾರ, ಕನ್ನಡಿಗ ಕೆ ಎಲ್ ರಾಹುಲ್ ತಮ್ಮ ಅದ್ಭುತ ಫಾರ್ಮ್ ಮುಂದುವರಿಸಿ,...
ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ ಹೋರಾಟಕ್ಕೆ ಸಜ್ಜಾಗಿದೆ. ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಚರಿತ್ ಅಸಲಂಕಾ ಬೌಲಿಂಗ್...
ಕ್ರೀಡೆಯು ದ್ವೇಷದ ಬೀಜಗಳಲ್ಲ, ಸ್ನೇಹದ ವೃಕ್ಷಗಳಾಗಬೇಕು. ಫುಟ್‌ಬಾಲ್‌ನಂತೆ ಕ್ರಿಕೆಟ್ ಸಹ ಗೌರವದೊಂದಿಗೆ ಮುಂದುವರಿಯಬೇಕು. ಆಟಗಾರರು, ಮಂಡಳಿಗಳು ಮತ್ತು ಸರ್ಕಾರಗಳು ಈ ತಪ್ಪನ್ನು ಸರಿಪಡಿಸಿದರೆ ಮಾತ್ರ ಕ್ರಿಕೆಟ್‌ನ ನಿಜವಾದ ಆತ್ಮವು ಉಳಿಯುತ್ತದೆ.
ಕ್ರಿಕೆಟ್ ಎಂದರೆ ಕೇವಲ...
ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತಪಡಿಸಿ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೂವರು ಯುವಕರು 'ಶರಾವತಿ ಉಳಿಸಿ' ಎಂಬ ಪೋಸ್ಟರ್ ಪ್ರದರ್ಶಿಸಿದ್ದಾರೆ. ಇದು ಯೋಜನಾ ವಿರೋಧಿ ಹೋರಾಟಕ್ಕೆ ಮತ್ತಷ್ಟು ಬಲ...
2025ರ ಏಷ್ಯಾ ಕಪ್ ಟಿ20 ಟೂರ್ನಮೆಂಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ರೋಚಕ ಸೆಣಸಾಟಕ್ಕೆ ಕ್ರೀಡಾಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಸೆಪ್ಟೆಂಬರ್ 14ರಂದು ಗುಂಪು ಹಂತದಲ್ಲಿ ನಡೆದ ಭಾರತ-ಪಾಕಿಸ್ತಾನ ಪಂದ್ಯ ಕುತೂಹಲ ಮಾತ್ರವಲ್ಲದೆ,...