ಟೆಸ್ಟ್ ಕ್ರಿಕೆಟ್ ದಿಗ್ಗಜರಲ್ಲಿ ಒಬ್ಬರಾದ ಚೇತೇಶ್ವರ ಪೂಜಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಿರಿಯ ಆಟಗಾರರನ್ನು ಟೆಸ್ಟ್ ಕ್ರಿಕೆಟ್‌ಗೆ ಆಯ್ಕೆ ಮಾಡುತ್ತಿರುವ ಹಿನ್ನೆಲೆ...
2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆಯಾಗಿದೆ. ಈ ಮೊದಲೇ ಊಹಿಸಿದಂತೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಲೀಗ್ ಹಂತದ ಹಾಗೂ ಸೆಮಿಫೈನಲ್ ಪಂದ್ಯಗಳನ್ನು ನವಿ ಮುಂಬೈನಲ್ಲಿ ನಡೆಸಲು...
ಪಹಲ್ಗಾಮ್ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ ಏಷ್ಯಾಕಪ್ ಕ್ರಿಕೆಟ್ ಪಂದ್ಯ ರದ್ದಾಗಬಹುದು ಎಂಬ ಊಹಾಪೋಹಗಳು ತಳ್ಳಿಹಾಕಲ್ಪಟ್ಟಿವೆ. ಆಯೋಜಕರ ಮೂಲಗಳ ಪ್ರಕಾರ, ಪಂದ್ಯ ನಿಗದಿಯಂತೆ ನಡೆಯಲಿದೆ.
ಸೆಪ್ಟೆಂಬರ್ 9ರಿಂದ ಆರಂಭವಾಗುವ...
2025ರ ಸೆಪ್ಟೆಂಬರ್ 9ರಿಂದ 'ಏಷ್ಯನ್ ಕಪ್' ಕ್ರಿಕೆಟ್ ಟೂರ್ನಿ ಆರಂಭವಾಗಲಿದೆ. ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು 'ಗ್ರೂಪ್ ಎ'ನಲ್ಲಿ ಆಡಲಿವೆ. ಪಾಕಿಸ್ತಾನದ ಜೊತೆಗೆ ಕ್ರಿಕೆಟ್ ಪಂದ್ಯ ಆಡಲು ಮುಂದಾಗಿರುವ ಭಾರತ ತಂಡದ...
ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯದ ಎರಡನೇ ದಿನದ ಮೊದಲ ಸೆಷನ್‌ನಲ್ಲಿ ಭಾರತದ ಮೊದಲ ಇನಿಂಗ್ಸ್‌ನಲ್ಲಿ 224 ರನ್‌ಗಳಿಗೆ ಆಲೌಟ್ ಆಗಿದೆ.
ಇಂಗ್ಲೆಂಡ್‌ನ ಬಿಗುವಿನ ಬೌಲಿಂಗ್ ಮತ್ತು...