ಲಾರ್ಡ್ಸ್ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ರೋಚಕ ಘಟ್ಟದತ್ತ ಸಾಗಿದೆ. ಈ ಟೆಸ್ಟ್ ಪಂದ್ಯವನ್ನು ಗೆಲ್ಲಲು ಟೀಮ್ ಇಂಡಿಯಾಕ್ಕೆ 193 ರನ್ಗಳ ಗುರಿಯನ್ನು ಇಂಗ್ಲೆಂಡ್ ನೀಡಿದೆ. ಆತಿಥೇಯರು...
ಹಲವರು ದಾಖಲೆಗಳನ್ನು ಬರೆಯುತ್ತಾರೆ. ಆ ದಾಖಲೆಗಳನ್ನು ಮತ್ತೊಬ್ಬರು ಮುರಿಯುತ್ತಾರೆ. ಕೆಲವು ದಾಖಲೆಗಳು ಐತಿಹಾಸಿಕವಾಗಿ ಉಳಿದುಕೊಂಡೂ ಬಿಡುತ್ತವೆ. ಕ್ರಿಕೆಟ್ ಲೋಕದಲ್ಲಿಯೂ ಅಂತಹ ದಾಖಲೆಗಳನ್ನು ಹಲವರು ಬರೆದಿದ್ದಾರೆ ಮತ್ತು ಮುರಿದಿದ್ದಾರೆ. ಇದೀಗ, ವಿರಾಟ್ ಕೋಹ್ಲಿ ಅವರ...
ಟೀಂ ಇಂಡಿಯಾದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಮಾರಕ ದಾಳಿಯಿಂದಾಗಿ ಇಂಗ್ಲೆಂಡ್ ತಂಡ 7 ವಿಕೆಟ್ ಕಳೆದುಕೊಂಡಿದೆ. ಲಾರ್ಡ್ಸ್ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ನ ಎರಡನೇ ದಿನವಾದ ಇಂದು 251/4 ರನ್ಗಳೊಂದಿಗೆ ಆಟ ಆರಂಭಿಸಿದ...
ಭಾರತದ ಮಹಿಳಾ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಟಿ20 ಸರಣಿ ಗೆಲುವು ಸಾಧಿಸಿ ಕ್ರಿಕೆಟ್ ಜಗತ್ತಿನಲ್ಲಿ ಹೊಸ ದಾಖಲೆ ಬರೆದಿದೆ. ಇದು ಮಹಿಳಾ ಐಪಿಎಲ್ (WIPL) ಆರಂಭಗೊಂಡಿರುವುದರಿಂದ ಯುವ ಪ್ರತಿಭೆಗಳಿಗೂ ಅವಕಾಶ...
ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಭಾರತದ ವನಿತೆಯರ ತಂಡ ಭರ್ಜರಿ ಜಯ ಸಾಧಿಸಿ 3-1 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ವಿಶೇಷವೆಂದರೆ ಇಂಗ್ಲೆಂಡ್ ವಿರುದ್ಧದ ಟಿಂ ಇಂಡಿಯಾ ಮಹಿಳಾ ತಂಡದ...