ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್: ರಾಹುಲ್ ಶತಕ, ಭಾರತ 245ಕ್ಕೆ ಆಲೌಟ್

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ಕೆ ಎಲ್ ರಾಹುಲ್‌ ಅವರ ಶತಕದ ನೆರವಿನೊಂದಿಗೆ 245 ರನ್‌ಗಳನ್ನು ಗಳಿಸಲು ಮಾತ್ರ ಸಾಧ್ಯವಾಗಿದೆ. ಸಂಚೂರಿಯನ್‌ನಲ್ಲಿ ನಡೆಯುತ್ತಿರುವ...

ಭಾರತ – ದ.ಆಫ್ರಿಕಾ ಟೆಸ್ಟ್ : ಕಗಿಸೊ ರಬಾಡ ದಾಳಿಗೆ ಕುಸಿದ ಭಾರತ

ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ್ದು, ಮೊದಲ ಇನಿಂಗ್ಸ್‌ನಲ್ಲಿ 59 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 208 ರನ್‌ ಗಳಿಸಿದೆ.  ಪಂದ್ಯಕ್ಕೆ ಮಳೆ...

ಪೊಲೀಸ್ ಠಾಣೆ ಮೆಟ್ಟಲೇರಿದ ಬೆಂಗಳೂರಿನ ಐಪಿಎಲ್ ಆಟಗಾರನ ಪ್ರೇಮ ವಂಚನೆ ಪ್ರಕರಣ

ಐಪಿಎಲ್ ಹಾಗೂ ಕರ್ನಾಟಕ ರಣಜಿ ಆಟಗಾರ ಕೆ ಸಿ ಕಾರಿಯಪ್ಪ ಅವರ ವಿರುದ್ದ ಯುವತಿಯೊಬ್ಬರು ಪೊಲೀಸ್ ಠಾಣೆ ದೂರು ದಾಖಲಿಸಿದ್ದಾರೆ. ಕಾರಿಯಪ್ಪ ಅವರು ಬೆಂಗಳೂರಿನ ಬಗಲಗುಂಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರೆ, ಕ್ರಿಕೆಟಿಗನ ಮಾಜಿ ಪ್ರಿಯತಮೆ...

ಏಕದಿನ ಕ್ರಿಕೆಟ್ ಸರಣಿ | ಭಾರತಕ್ಕೆ ಸುಲಭ ತುತ್ತಾದ ದಕ್ಷಿಣ ಆಫ್ರಿಕಾ

ಕರಾರುವಾಕ್ಕಾದ ಬೌಲಿಂಗ್‌ ಹಾಗೂ ಉತ್ತಮ ಬ್ಯಾಟಿಂಗ್‌ ಪ್ರದರ್ಶನದ ನೆರವಿನಿಂದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ 8 ವಿಕೆಟ್‌ಗಳ ಭರ್ಜರಿ ಜಯಗಳಿಸಿದೆ. ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ...

ಮಗನ ಆಟ ನೋಡಲು ಪತ್ನಿಯ ಜೊತೆ ಮೈಸೂರಿಗೆ ಬಂದ ರಾಹುಲ್ ದ್ರಾವಿಡ್

ಏಕದಿನ ವಿಶ್ವಕಪ್ ನಂತರ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಶುಕ್ರವಾರ ತಮ್ಮ ಮಗನ ಸಲುವಾಗಿ ಪತ್ನಿಯ ಜೊತೆಗೆ ಮೈಸೂರಿಗೆ ಆಗಮಿಸಿದ್ದಾರೆ. ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್...

ಜನಪ್ರಿಯ

ಸತತ ಎರಡನೇ ಅವಧಿಗೆ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ಜಯ್ ಶಾ ಅವರು ಸತತ...

ಮತದಾರ ನೋಂದಣಿಗೆ ಫಾರ್ಮ್- 6 ತುಂಬಿದವರಿಗೆ ಶಿಕ್ಷೆ ಇಲ್ಲ- ಸುಪ್ರೀಮ್’ಗೆ ಚುನಾವಣಾ ಆಯೋಗದ ನಿವೇದನೆ

ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ...

ಕರ್ನಾಟಕ | ಆಸ್ತಿ ಖರೀದಿದಾರರಿಗೆ ಶಾಕ್: ನೋಂದಣಿ ದರ ಹೆಚ್ಚಳಕ್ಕೆ ಸರ್ಕಾರ ಸಿದ್ಧತೆ!

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ನಿವೇಶನ, ಅಪಾರ್ಟ್‌ಮೆಂಟ್ ಹಾಗೂ ಇತರ ಸ್ಥಿರಾಸ್ತಿಗಳನ್ನು ಖರೀದಿಸುವವರಿಗೆ...

ಬೆಂಗಳೂರಿಗರ ಸುರಕ್ಷತೆ: ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸಲು ಪೊಲೀಸ್ ಇಲಾಖೆಗೆ ಸಿಎಂ ಸೂಚನೆ

ಬೆಂಗಳೂರು ನಗರದ ನಿವಾಸಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಮಹತ್ವದ...

Tag: ಕ್ರಿಕೆಟ್‌