ಐಪಿಎಲ್‌ 2023 | ಲಖನೌ ವಿರುದ್ಧ ತವರಿನಲ್ಲಿ ಗೆಲ್ಲುವ ವಿಶ್ವಾಸದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್

ಐಪಿಎಲ್ 6ನೇ ಆವೃತ್ತಿಯ 6ನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಮತ್ತು ಲಖನೌ ಸೂಪರ್‌ ಜೈಂಟ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಐಪಿಎಲ್‌ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಮುಗ್ಗರಿಸಿರುವ ಚೆನ್ನೈ, ಸೋಮವಾರ ತವರು ಮೈದಾನದಲ್ಲಿ ಕನ್ನಡಿಗ ಕೆ...

ಐಪಿಎಲ್ 2023: ಮುಂಬೈ ವಿರುದ್ಧ ಆರ್​​ಸಿಬಿಗೆ 8 ವಿಕೆಟ್‌ಗಳ ಭರ್ಜರಿ ಜಯ

ಐಪಿಎಲ್ 16ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್​​ಸಿಬಿ ತಂಡ ಭರ್ಜರಿ ಗೆಲುವಿನ ಆರಂಭ ಪಡೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ಆರ್​​ಸಿಬಿ ತಂಡ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್...

ಪಾಕಿಸ್ತಾನ ವಿರುದ್ಧ ಚೊಚ್ಚಲ ಟಿ20 ಸರಣಿ ಗೆದ್ದ ಅಫ್ಘಾನಿಸ್ತಾನ

ಅಪ್ಘಾನಿಸ್ತಾನ ತಂಡ ಶಾರ್ಜಾ ಕ್ರಿಕೆಟ್‌ ಮೈದಾನದಲ್ಲಿ ಹೊಸ ಇತಿಹಾಸ ರಚಿಸಿದೆ. ಪಾಕಿಸ್ತಾನದ ವಿರುದ್ಧದ ಟಿ20 ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಳ್ಳುವ ಮೂಲಕ ಅಪ್ಘಾನಿಸ್ತಾನ ಚೊಚ್ಚಲ ಸರಣಿ ಗೆಲುವಿನ ಸಂಭ್ರವನ್ನಾಚರಿಸಿದೆ. ಪಾಕಿಸ್ತಾನ ಸೇರಿದಂತೆ ಐಸಿಸಿ ಶ್ರೇಯಾಂಕದ...

ಕ್ರಿಕೆಟಿಗ ಕೇದಾರ್ ಜಾಧವ್ ತಂದೆ ನಾಪತ್ತೆ; ಪೊಲೀಸರಿಂದ ಪ್ರಕರಣ ದಾಖಲು

ಭಾರತ ಕ್ರಿಕೆಟ್ ತಂಡದ ಆಟಗಾರ ಕೇದಾರ್ ಜಾಧವ್ ಅವರ ತಂದೆ ಪುಣೆಯಲ್ಲಿ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. 75 ವರ್ಷದ ಮಹದೇವ್ ಸೋಪಾನ್, ಪುಣೆ ನಗರದ ಕೊತ್ರುಡ್ ಪ್ರದೇಶದ ನಿವಾಸಿಯಾಗಿದ್ದು, ಮನೆಯವರಿಗೆ ತಿಳಿಸದೆ ಸೋಮವಾರ...

ಮಹಿಳಾ ಪ್ರೀಮಿಯರ್‌ಲೀಗ್ | ಚೊಚ್ಚಲ ಚಾಂಪಿಯನ್‌ ಪಟ್ಟವನ್ನೇರಿದ ಮುಂಬೈ

ನ್ಯಾಟ್‌ ಸ್ಕೀವರ್‌ ಗಳಿಸಿದ ಭರ್ಜರಿ ಅರ್ಧಶತಕದ ಬಲದಲ್ಲಿ ಮಿಂಚಿದ  ಮುಂಬೈ ಇಂಡಿಯನ್ಸ್‌ ತಂಡ, ಚೊಚ್ಚಲ ಮಹಿಳಾ ಪ್ರೀಮಿಯರ್‌ ಲೀಗ್‌ ಟೂರ್ನಿಯ ಚಾಂಪಿಯನ್  ಆಗಿ ಹೊರಹೊಮ್ಮಿದೆ. ಭಾನುವಾರ ಮುಂಬೈನ ಬ್ರಬೋರ್ನ್ ಮೈದಾನದಲ್ಲಿ ನಡೆದ ಫೈನಲ್ ಫೈಟ್‌ನಲ್ಲಿ ಹರ್ಮನ್‌ಪ್ರೀತ್‌...

ಜನಪ್ರಿಯ

ರಾಯಚೂರು | ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಏಮ್ಸ್ ಸೇರಿದಂತೆ ನಾಲ್ಕು ಪ್ರಮುಖ ನಿರ್ಣಯ ಅಂಗೀಕಾರ

12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ...

ವಿಜಯಪುರ |ಹಾಲು ಉತ್ಪಾದಕರಿಗೆ ಆರ್ಥಿಕ ಬಲ: ಪ್ರತಿ ಲೀಟರ್‌ಗೆ ₹7 ಹೆಚ್ಚುವರಿ ಪ್ರೋತ್ಸಾಹಧನ

ಬರಗಾಲದ ಸಂಕಷ್ಟ, ಪಶು ಆಹಾರದ ಬೆಲೆ ಏರಿಕೆ, ಹಸಿರು ಮೇವಿನ ಕೊರತೆ...

ರಾಯಚೂರು | ಡಿಜಿಟಲ್ ತಂತ್ರಜ್ಞಾನದ ಮೂಲಕ ಮಕ್ಕಳಿಗೆ ಕನ್ನಡ ಸಾಹಿತ್ಯ, ಪರಿಸರ ಸಂರಕ್ಷಣೆ ಅರಿವು ಮೂಡಿಸಿ: ಈರಣ್ಣ ಬೆಂಗಾಲಿ

ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್‌ ಬಳಕೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಆಧುನಿಕ ತಂತ್ರಜ್ಞಾನಗಳನ್ನು...

Tag: ಕ್ರಿಕೆಟ್‌