ಮಕ್ಕಳಲ್ಲಿ ಬುದ್ಧಿ ಶಕ್ತಿ ಮಾತ್ರ ಗುರುತಿಸುವುದಲ್ಲದೇ ಬಹುಮುಖ ಪ್ರತಿಭೆ ಹೊರತಂದು ಮುಖ್ಯವಾಹಿನಿಗೆ ತರುವ ಕೆಲಸ ಮಾಡುವುದೇ ನಿಜವಾದ ಶಿಕ್ಷಣ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು ತಿಳಿಸಿದರು.
ಗುಬ್ಬಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಶ್ರೀ...
ವಿದ್ಯಾರ್ಥಿ ಬದುಕಿನಲ್ಲಿ ಶಿಕ್ಷಣದ ಜೊತೆಯಲ್ಲಿ ಕ್ರೀಡೆಯೂ ಕೂಡ ಬಹಳ ಮುಖ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು ಹೇಳಿದರು.
ಗುಬ್ಬಿ ಪಟ್ಟಣದ ಶುಭೋದಯ ಪ್ರೌಢಶಾಲಾ ಆವರಣದಲ್ಲಿ ಕಸಬಾ ಹೋಬಳಿಯ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟವನ್ನು ಉದ್ಘಾಟಿಸಿ...
ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ 75ನೇ ವರ್ಷಾಚರಣೆ ಅಂಗವಾಗಿ ಜುಲೈ 27ರಿಂದ ಆಗಸ್ಟ್ 1ರವರೆಗೆ ತುಮಕೂರು ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಯೋನೆಕ್ಸ್-ಸನ್‌ರೈಸ್ ರಾಜ್ಯ ರ‍್ಯಾಂಕಿಂಗ್ ಅಂಡರ್-11 ಹಾಗೂ ಅಂಡರ್-13 ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆಯಲಿದೆ.
ಈ ಕುರಿತು...
ತುಮಕೂರು ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಲು ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕರ್ನಾಟಕ ಒಲಂಪಿಕ್ ಅಸೋಸಿಯೇಷನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ ತಿಳಿಸಿದ್ದಾರೆ.
ತುಮಕೂರಿನ ಮಹಾತ್ಮಾಗಾಂಧಿ...
ಚಲನೆಯೇ ಜೀವನ-ಜಡತೆಯೇ ಸಾವು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನುಷ್ಯ ಯಾವಾಗಲೂ ಕ್ರಿಯಾಶೀಲವಾಗಿರಬೇಕು ಎಂದು ನೌಕರರಿಗೆ ಕಿವಿಮಾತು ಹೇಳಿದರು
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ...