ಬೀದರ್ ವಿಶ್ವವಿದ್ಯಾಲಯದ ವತಿಯಿಂದ 2026-27ನೇ ಸಾಲಿನ ಅಂತರ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆಯು ನ.3ರಂದು ನಡೆದಿದ್ದು, ನಗರದ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ...
ಕ್ರೀಡಾ ಸ್ಪರ್ಧೆಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವುದು ಹಾಗೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಹೇಳಿದರು.
ಬಾಗಲಕೋಟೆ ನಗರದ ತೋವಿವಿ ಕ್ರೀಡಾಂಗಣದಲ್ಲಿ ಬುಧವಾರ...
ರಾಜ್ಯದ ಬ್ಯಾಡ್ಮಿಂಟನ್ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಹಾಗೂ ಯುವ ಆಟಗಾರರ ಕ್ರೀಡಾ ಸಾಮರ್ಥ್ಯ ಅನಾವರಣಗೊಳಿಸುವ ಉದ್ದೇಶದಿಂದ ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್-2026ಕ್ಕೆ ಅದ್ಧೂರಿ ಚಾಲನೆ ದೊರೆತಿದೆ.
ನಗರದ ಕನಕದಾಸನಗರದಲ್ಲಿರುವ ಹೆಲ್ತ್ ಸಿಟಿ ಬ್ಯಾಡ್ಮಿಂಟನ್...
ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ಸ್ನಲ್ಲಿ ಭಾಗವಹಿಸಲು ಅನುವಾಗುವಂತೆ ಜಿಲ್ಲೆಯ ಮಕ್ಕಳಿಗೆ ಕಯಾಕಿಂಗ್, ಕನೋಯಿಂಗ್ ಹಾಗೂ ಶೂಟಿಂಗ್ ತರಬೇತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ...
ಕುಮಟಾ: ಭಟ್ಕಳದಲ್ಲಿ ನಡೆದ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಕುಮಟಾ ತಾಲೂಕಿನ ಊರಕೇರಿಯ ಎನ್.ಎಸ್.ಎಸ್. ಸೊಸೈಟಿ (ರಿ.) ಶ್ರೀರಾಮನಾಥ ಪ್ರೌಢಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಕ್ರೀಡಾ ಸಾಧನೆ ಮಾಡಿದ್ದಾರೆ.
ಹುಡುಗಿಯರ ಖೋ-ಖೋ ತಂಡವು ಜಿಲ್ಲಾ...