ಕೇಂದ್ರ ಸರ್ಕಾರದ ಉದ್ದೇಶಿತ ‘ಕ್ಷೇತ್ರ ಮರುವಿಂಗಡಣೆ ಮಸೂದೆ’ಯನ್ನು ತೀವ್ರವಾಗಿ ಖಂಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟ್ಯಾಲಿನ್, ಗುರುವಾರ ಮಸೂದೆಯ ಪ್ರತಿಯನ್ನು ಸುಟ್ಟುಹಾಕುವ ಮೂಲಕ ರಾಜ್ಯವ್ಯಾಪಿ ಪ್ರತಿಭಟನೆಗೆ ಆಕ್ರೋಶದ ಸ್ವರೂಪ ನೀಡಿದ್ದಾರೆ.
ಚುನಾವಣಾ ಪ್ರಚಾರದ...
ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ವಿರೋಧಿಸಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್ ಅವರು ನಾಮಕ್ಕಲ್ನಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ಮಸೂದೆಯ ಪ್ರತಿಯನ್ನು ಸುಟ್ಟು ಕೇಂದ್ರ ಸರ್ಕಾರದ ವಿರುದ್ಧದ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.
ಇದಕ್ಕೆ...
ಸಂಸತ್ತಿನಲ್ಲಿ ನಡೆಯಲಿರುವ ಲೋಕಸಭಾ ಕ್ಷೇತ್ರ ಮರುವಿಂಗಡಣೆ ಕುರಿತಾದ ಮಹತ್ವದ ಚರ್ಚೆ ಮತ್ತು ಮತದಾನದ ವೇಳೆ ಸಂಸದರು ಕಡ್ಡಾಯವಾಗಿ ಹಾಜರಿರಲೇಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೃಣಮೂಲ ಕಾಂಗ್ರೆಸ್ಗೆ...
ಭಾರತದ ರಾಜಕೀಯ ಭೂಪಟದಲ್ಲಿ ಮುಂದಿನ ಕೆಲವು ವರ್ಷಗಳಲ್ಲಿ ಸಂಭವಿಸಲಿರುವ ಅತಿದೊಡ್ಡ ಬದಲಾವಣೆ ಎಂದರೆ ಅದು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮಾಡುವುದಕ್ಕೆ ಹೊರಟಿರುವ ಈ ಪ್ರಕ್ರಿಯೆ...
ಸಂವಿಧಾನದ ಆಶಯಗಳನ್ನು ಹಾಗೂ ಒಕ್ಕೂಟ ವ್ಯವಸ್ಥೆಯ ಸಮತೋಲನವನ್ನು ಕಾಪಾಡಲು 1971ರ ಜನಗಣತಿಯ ಆಧಾರದಲ್ಲೇ ಯಥಾಸ್ಥಿತಿ ಮುಂದುವರಿಸಬೇಕು ಎಂಬುದು ದಕ್ಷಿಣದ ನಾಯಕರ ಒಕ್ಕೊರಲಿನ ಆಗ್ರಹವಾಗಿದೆ. ದಕ್ಷಿಣದ ರಾಜ್ಯಗಳು ಒಗ್ಗೂಡಿ ಕೇಂದ್ರದ ವಿರುದ್ಧ ಜಂಟಿ ಕ್ರಿಯಾಯೋಜನೆ...