ಖರ್ಗೆ ‘ಈದ್’ ಹೇಳಿಕೆ; ‘ವೋಟ್ ಬ್ಯಾಂಕ್ ರಾಜಕಾರಣ’ ಎಂದ ಬಿಜೆಪಿ!

ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೀಪಾವಳಿ ಹಬ್ಬದ ಶುಭಾಶಯ ಕೋರುವಾಗ ‘ದೀಪಾವಳಿಯು ಸಂತೋಷದ ಈದ್‌ ’ ಎಂದು ಬಣ್ಣಿಸಿರುವುದು ಇದೀಗ ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಿದೆ. 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ತಮ್ಮ ಪ್ರಮುಖ ಕಳವಳಗಳನ್ನು ವಿವರಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಕ್ಟೋಬರ್ 21...

ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ BJP-JDS ಪಟ್ಟು, ಸಾಹುಕಾರ್-ಕನ್ನಾಳೆ ವಿಚಾರದಲ್ಲಿ ಮೌನವೇಕೆ?

ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಸಿಐಡಿ ತನಿಖೆಯಿಂದ ಹೊರಬರುತ್ತಿರುವ ಮಾಹಿತಿಗಳು ಬರಿ ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ಅಂಕಗಳ ಮರುಹಂಚಿಕೆಗೆ...

ಶುದ್ಧೀಕರಣ ಕೃತ್ಯ: ತಮಗೆ ಖರ್ಗೆ ಅವರ ಜಾತಿಯೇ ಗೊತ್ತಿರಲಿಲ್ಲ ಎಂದ ರಾಮ ಸೇನೆ

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರ‍್ಯಾಲಿ ನಡೆಸಿದ ಬಳಿಕ, ಆ ಜಾಗವನ್ನು ‘ಶುದ್ಧೀಕರಣ’ ಮಾಡಿದ್ದ ವಿರುದ್ಧ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಜನಾಕ್ರೋಶಕ್ಕೆ...

ಖರ್ಗೆ ಭಾಷಣದ ಬಳಿಕ ʼಶುದ್ಧೀಕರಣʼ: ಉತ್ತರಾಖಂಡ ಬಿಜೆಪಿ ಸಂಸದರ ವಿರುದ್ಧ ಬೆಂಗಳೂರಿನಲ್ಲಿ FIR

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳದಲ್ಲಿ ಬಿಜೆಪಿ ಮುಖಂಡರು ‘ಶುದ್ಧೀಕರಣ’ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ ಬಿಜೆಪಿ ಸದಸ್ಯರು ಹಾಗೂ ಇತರರ...

ಜನಪ್ರಿಯ

ರಾಜಸ್ಥಾನದಲ್ಲಿ ಒಂದೇ ವರ್ಷದಲ್ಲಿ 3 ಬಾರಿ ಮತದಾರರ ಎಣಿಕೆ; ಪ್ರತಿ ಬಾರಿಯೂ ಮತದಾರರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ!

ರಾಜಸ್ಥಾನದಲ್ಲಿ 2026ರ ಒಂದೇ ವರ್ಷದ ಅವಧಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು...

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

Tag: ಖರ್ಗೆ