ಕಳೆದ ಹದಿನೈದು ದಿನದಿಂದ ಶೀತ ಜ್ವರ ನಂತರ ದೀರ್ಘಾವಧಿ ಕೆಮ್ಮುವ ರೋಗಿಗಳ ಸಂಖ್ಯೆ ಉಲ್ಬಣವಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಮುಂದೆ ಸಾಲು ಸರದಿಯಲ್ಲಿ ಕುಳಿತ ರೋಗಿಗಳ ಸಂಖ್ಯೆ ಕೂಡಾ ಅಧಿಕವಾಗಿ ವೈದ್ಯರು...
ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಮೃತಪಟ್ಟಿದ್ದು, ವೈದ್ಯರು ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆಯ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಜೇವರ್ಗಿ ತಾಲೂಕು ಜೇನಾಪುರ ಗ್ರಾಮದ ನಾಗಣ್ಣ (54) ಎಂಬುವವರು...
ರಾಜ್ಯ ರಾಜಧಾನಿ ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ 15 ದಿನದ ಎಳೆ ಮಗುವಿಗೆ ವೈದ್ಯರು ‘ಹಾರ್ಟ್ ಆಪರೇಷನ್’ (ಹೃದಯ ಶಸ್ತ್ರಚಿಕಿತ್ಸೆ) ಮಾಡಿದ್ದು, ಚಿಕಿತ್ಸೆ ಯಶಸ್ವಿಯಾಗಿದೆ.
15 ದಿನದ ಎಳೆಯ ಕಂದ ಹೃದಯ ಸಮಸ್ಯೆಯಿಂದ...
ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆಯು ಆದೇಶವನ್ನು ಹೊರಡಿಸಿದ್ದು ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್'ಗಳು ತಮ್ಮ KPME ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ತಾಪಮಾನ ಹೆಚ್ಚಳವಾಗಿದ್ದು, ಬರೋಬ್ಬರಿ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಜನರು ಬಿಸಿಲಿನ ಬೇಗೆಗೆ ಕಂಗಾಲಾಗಿದ್ದಾರೆ. ನೀರಿನ ಸಮಸ್ಯೆಯ ನಡುವೆ ನಗರದಲ್ಲಿ ಸೋಂಕು ಹರಡುವಿಕೆ ಹೆಚ್ಚಳವಾಗುತ್ತಿದೆ. ಟೈಫಾಯಿಡ್,...