ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ತೀರ್ಥಹಳ್ಳಿ ಹಾಗೂ ಆಗುಂಬೆ ಭಾಗಕ್ಕೆ ತೆರಳುವ ಪ್ರಯಾಣಿಕರಿಗೆ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ ನೀಡುತ್ತಿಲ್ಲ. ಅಲ್ಲದೆ, ಬಸ್ ಸಿಬ್ಬಂದಿ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿರುವ ಜಯ ಕರ್ನಾಟಕ...
ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ದೇವರಹಟ್ಟಿ ಫೌಂಡೇಶನ್ ಹಾಗೂ ಹಿರಿಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎ. ಮಂಜು ಮಾತನಾಡಿ" ರೈತರು ಸಾಲ ಮಾಡಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ...
ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್) ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಖಾಸಗಿ ಆಂಬುಲೆನ್ಸ್‌ಗಳ ದರ್ಬಾರ್ ರಾಜಾರೋಷವಾಗಿ ನಡೆಯುತ್ತಿದ್ದು, ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು. ಈ ದಂಧೆಯಲ್ಲಿ ಶಾಮೀಲಾಗಿರುವ ರಿಮ್ಸ್ ಸಿಬ್ಬಂದಿಗಳ ವಿರುದ್ಧ ಸಮಗ್ರ...
ನಗರದ ವಿವಿಧಡೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಖಾಸಗಿ ಆಸ್ಪತ್ರೆಗಳ ಮೇಲೆ ದಿಢೀರ ದಾಳಿ ನಡೆಸಿ ಹಲವು ಖಾಸಗಿ ಆಸ್ಪತ್ರೆಗಳ ಪರಿಶೀಲನೆ ನಡೆಸಿದರು.
ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ...
ಖಾಸಗಿ ಶಾಲಾ ಕಾಲೇಜುಗಳ ಮಾನ್ಯತೆ ನವೀಕರಣದಲ್ಲಿರುವ ಗೊಂದಲಗಳ ನಿವಾರಣೆ, ವಿದ್ಯಾರ್ಥಿಗಳ ಶುಲ್ಕದ ಮೇಲೆ ಜಿಎಸ್‌ಟಿ ಹೇರಿರುವುದು ಸೇರಿದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲೆಯ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ...