ಚಲಿಸುತ್ತಿದ್ದ ಕೆಕೆಆರ್ಟಿಸಿ ಬಸ್ಸಿನ ಚಕ್ರ ಸ್ಫೋಟಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳದ ಹೊರವಲಯದಲ್ಲಿ ನಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ 20 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಂಗಾವತಿ ಸಾರಿಗೆ ಘಟಕಕ್ಕೆ ಸೇರಿದ ಬಸ್...
ಗಂಗಾವತಿ ನಗರದಲ್ಲಿರುವ ಹಲವು ದಶಕಗಳ ಇತಿಹಾಸ ಹೊಂದಿರುವ ನೆಹರೂ ಉದ್ಯಾನವನ ಪ್ರಸ್ತುತ ನಗರ ಸಭೆಯ ದಿವ್ಯ ನಿರ್ಲಕ್ಷದಿಂದಾಗಿ ಮದ್ಯ ವ್ಯಸನಿಗಳ ಗೂಡಾಗಿದೆ. ರಾತ್ರಿ ಸಮಯದಲ್ಲಿ ಅನೈತಿಕ ಚಟುವಟಿಕೆಗಳಿಗೆ ಹೇಳಿ ಮಾಡಿಸಿದ ತಾಣವಾಗಿದೆ. ಆದರೆ...
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ನೆಹರೂ ಉದ್ಯಾನದ ಸುರಕ್ಷತೆ ಮತ್ತು ಸ್ವಚ್ಚತೆಯ ಬಗ್ಗೆ ನಗರಸಭೆ ಕಡೆಗಣಿಸಿದ್ದು, ಈ ಬಗ್ಗೆ ಸೂಕ್ತ ಕ್ರಮವಹಿಸಲು ಶಾಸಕರು ಸೂಚಿಸಿದ್ದರೂ ಕೂಡಾ, ಪೌರಾಯುಕ್ತರು ಶಾಸಕರ ಮಾತಿಗೆ ಕಿಮ್ಮತ್ತು ಕೊಡದೇ...
ಬಳ್ಳಾರಿಯ ಕೇಂದ್ರ ಸಂವಹನ ಇಲಾಖೆಯಿಂದ ಫೆಬ್ರವರಿ 19ರಂದು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಛಾಯಾಚಿತ್ರ ಪ್ರದರ್ಶನ ಹಾಗೂ ಜನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....
ಕೇಂದ್ರ ಸರ್ಕಾರದ ವಕ್ಫ್ ಮಸೂದೆ ವಿರೋಧಿಸಿ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಹಾಗೂ ಗಂಗಾವತಿಯ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಮಸೂದೆಯ ಪ್ರತಿ ಹರಿದು ಹಾಕುವುದರ ಮೂಲಕ ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ)...