ಕೊಪ್ಪಳ | ವೃತ್ತಿಪರ ಹಾಸ್ಟೆಲ್‌ ನಿರ್ಮಾಣಕ್ಕೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಗ್ರಹ

ಕೊಪ್ಪಳದ ಗಂಗಾವತಿಯಲ್ಲಿ ವೃತ್ತಿಪರ ಹಾಸ್ಟೆಲ್‌ಗಳನ್ನು ನಿರ್ಮಿಸಬೇಕೆಂದು ಒತ್ತಾಯಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಗ್ರಹಿಸಿತು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಡಾ. ಶೃತಿ ಎಂ ಅವರ ಮೂಲಕ ಇಲಾಖಾ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಹಿಂದುಳಿದ...

ಗಂಗಾವತಿ | ಪೌರ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಐಸಿಸಿಟಿಯು ಅನಿರ್ದಿಷ್ಟಾವಧಿ ಧರಣಿ

ಪೌರ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಲ್‌ ಇಂಡಿಯಾ ಸೆಂಟ್ರಲ್‌ ಕೌನ್ಸಿಲ್‌ ಆಫ್‌ ಟ್ರೇಡ್‌ ಯೂನಿಯನ್ಸ್‌ (ಎಐಸಿಸಿಟಿಯು) ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದೆ. "ಗಂಗಾವತಿ ನಗರಸಭೆಯಲ್ಲಿ ದುಡಿಯುತ್ತ ಮೃತಪಟ್ಟ ಪೌರಕಾರ್ಮಿಕರು ಸುಮಾರು 15 ರಿಂದ...

ಗಂಗಾವತಿ | ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್‌ಗೆ ಬೆಂಕಿ; 150 ಮಕ್ಕಳು ಅಪಾಯದಿಂದ ಪಾರು 

ಶಾಲೆಯಲ್ಲಿ ಬಿಸಿಯೂಟ ತಯಾರಿಸುವ ಅಡಿಗೆ ಕೋಣೆಯಲ್ಲಿದ್ದ ಎರಡು ಗ್ಯಾಸ್‌ ಸಿಲಿಂಡರ್‌ಗಳಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದ, ಅದೃಷ್ಟವಶಾತ್‌ 150 ಮಕ್ಕಳು ಅಪಾಯದಿಂದ ಪಾರಾಗಿರುವ ಘಟನೆ ಗಂಗಾವತಿಯ ಕಾರಟಗಿಯ ರಾಮನಗರ ಬಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ...

ಕೊಪ್ಪಳ | ಜ್ಯೋತಿಬಾ ಫುಲೆ ಅರಿವು ಬಿತ್ತಲು ಸತ್ಯಶೋಧಕ ಸಮಾಜ ಕಟ್ಟಿದರು: ರಮೇಶ್ ಗಬ್ಬೂರ

ಇನ್ನೂರು ವರ್ಷಗಳ ಹಿಂದೆ ದೇಶದಲ್ಲಿ ಯಾವುದೇ ಮೂಲಭೂತ ಹಕ್ಕುಗಳು ಶೋಷಿತರಿಗೆ, ದಮನಿತರಿಗೆ ಇರಲಿಲ್ಲ. ಅಂತಹವರಲ್ಲಿ ಅರಿವು ಮೂಡಿಸಲು ಜ್ಯೋತಿಬಾ ಫುಲೆ ಅವರು ಸತ್ಯಶೋಧಕ ಸಮಾಜವನ್ನು ಕಟ್ಟಿದರು ಎಂದು ನೃತ್ಯ ಮತ್ತು ಸಂಗೀತ ಅಕಾಡೆಮಿ...

ಕೊಪ್ಪಳ | ಗಿಣಿಗೇರಾ ಪಿಎಚ್‌ಸಿಯನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತೀಕರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಕೊಪ್ಪಳ ತಾಲೂಕಿನ ಗಿಣಿಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ನಾಗರಿಕ ಹೋರಾಟ ಸಮಿತಿ ಆಗ್ರಹಿಸಿದೆ. ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಮತ್ತು ನಾಗರಿಕ ಹೋರಾಟ ಸಮಿತಿಯು ಫೆ. 3ರಂದು ಗಂಗಾವತಿ...

ಜನಪ್ರಿಯ

ಕೋಲಾರ |ಸುರಕ್ಷಿತ್ ಬಚಪನ್ ಅಭಿಯಾನ’ಕ್ಕೆ ನ್ಯಾಯಾಧೀಶ ವಿಜಯಕುಮಾರ್ ಆನಂದಶೆಟ್ಟಿ ಚಾಲನೆ

ಶಾಲಾ ಹಂತದಲ್ಲಿಯೇ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಕಾನೂನುಗಳ ಬಗ್ಗೆ ಅರಿವು...

ತುಮಕೂರು | ಲಾಟರಿ ಮೂಲಕ 32 ಮಂದಿಯ ಆಯ್ಕೆ ಬೇಡ ; ಎಲ್ಲ ಅರ್ಹರಿಗೂ ನಿವೇಶನ ನೀಡಿ : ಮಂಜುನಾಥ್ ಹೆತ್ತೇನಹಳ್ಳಿ

ತುಮಕೂರು ತಾಲೂಕಿನ ಗೂಳೂರು ಹೋಬಳಿಯ ಹೊನ್ನುಡಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಶ್ರಯ...

ಅಂಕಿತಾ ಭಂಡಾರಿ ಹತ್ಯೆ: ಸಂತ್ರಸ್ತೆಯ ಖಾಸಗಿ ಚಾಟ್ ಬಹಿರಂಗಪಡಿಸಿದ ಹಂತಕನ ತಂದೆ, ಬಿಜೆಪಿ ಮಾಜಿ ಮುಖಂಡ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಉತ್ತರಾಖಂಡದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ...

ದಕ್ಷಿಣ ಕನ್ನಡ | ಎಫ್‌ಎಸ್‌ಡಿ ದಿಢೀರ್‌ ದಾಳಿ: ಸ್ನಾಕ್ಸ್‌ ತಯಾರಿಕಾ ಘಟಕಕ್ಕೆ ಸೀಲ್‌!

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ(ಎಫ್‌ಎಸ್‌ಡಿ) ವಿವಿಧ...

Tag: ಗಂಗಾವತಿ