ಕೊಪ್ಪಳ ಜಿಲ್ಲೆಯ ಗಂಗಾವತಿ ನಗರಸಭೆಯಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ ಅಭ್ಯರ್ಥಿಗಳಾದ ಹೀರಾಬಾಯಿ ನಾಗರಾಜ್ ಸಿಂಗ್ ಅವರು ಅಧ್ಯಕ್ಷರಾಗಿ ಹಾಗೂ ಸುಧಾ ಸೋಮನಾಥ್ ಅವರು ಉಪಾಧ್ಯಕ್ಷರಾಗಿ...
ಬಾಲಕನಿಗೆ ಆಟೊ ನೀಡಿ, ಒಬ್ಬರ ಸಾವಿಗೆ ಕಾರಣನಾಗಿದ್ದ ಪ್ರಕರಣದಲ್ಲಿ ಆಟೋ ಮಾಲೀಕನಿಗೆ 1.41 ಕೋಟಿ ರೂ. ದಂಡ ವಿಧಿಸಿ ಕೊಪ್ಪಳ ಜಿಲ್ಲೆಯ ಗಂಗಾವತಿ ನ್ಯಾಯಾಲಯ ಆದೇಶಿಸಿದೆ.
2021ರ ಮಾರ್ಚ್ 10ರಂದು ಯಲಬುರ್ಗಾದಲ್ಲಿ 17...
ಕಳೆದ ಎರಡು ದಿನಗಳಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಆಲಿಕಲ್ಲು ಸಹಿತ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ 110 ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ ಎಂದು...
ತಾಯಿಯೊಬ್ಬಳು ತನ್ನ 5 ವರ್ಷದ ಮಗಳೊಂದಿಗೆ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಯನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಮಂಗಲ ಎಂದು ಗುರುತಿಸಲಾಗಿದ್ದು, ಗಂಡನ ನಿರಂತರ...
ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಹೊಸದಾಗಿ ಜಾರಿಗೊಳಿಸಿರುವ ಗುರುತಿನ ಅರ್ಜಿಯನ್ನು ರದ್ದುಗೊಳಿಸುವುದು ಸೇರಿ ಕಟ್ಟಡ ಹಾಗೂ ಇತರೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಗಂಗಾವತಿ ಘಟಕ...