​ಬೆಳಗಾವಿ, ಕಾರವಾರ, ನಿಪ್ಪಾಣಿ ಗಡಿ ವಿವಾದ: ಮಹಾರಾಷ್ಟ್ರದ ತ್ವರಿತ ವಿಚಾರಣೆ ತಳ್ಳಿಹಾಕಿದ ಸುಪ್ರೀಂ ಕೋರ್ಟ್

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ದಶಕಗಳ ಹಳೆಯ ಗಡಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿ ಸೇರಿದಂತೆ ಕರ್ನಾಟಕದ ಆಡಳಿತದಲ್ಲಿರುವ 865 ಮರಾಠಿ ಭಾಷಿಕ ಗ್ರಾಮಗಳ ಮೇಲಿನ ಹಕ್ಕುಕೋರಿ...

ಅರುಣಾಚಲ ಪ್ರದೇಶವನ್ನು ಚೀನಾ ಅತಿಕ್ರಮಿಸಿಲ್ಲ ಎಂದ ಕಿರಣ್ ರಿಜಿಜು ವಿರುದ್ಧ ಆಕ್ರೋಶ

ಅರುಣಾಚಲ ಪ್ರದೇಶದ ಭಾರತ-ಚೀನಾ ಗಡಿಯಲ್ಲಿ ಸೀಮಾ ನಿರ್ಧಾರ ಆಗದಿರುವುದರಿಂದ ಕೆಲವು ಸಮಸ್ಯೆಗಳು ಇರುವುದು ನಿಜ. ಆದರೆ, ಚೀನಾ ಸೇನೆಯು ಭಾರತದ ಭೂಪ್ರದೇಶದೊಳಗೆ 60 ಕಿಲೋಮೀಟರ್‌ಗಳಷ್ಟು ಅತಿಕ್ರಮಣ ಮಾಡಿದೆ ಅಥವಾ ಭಾರತದ ಗ್ರಾಮಗಳನ್ನು ವಶಪಡಿಸಿಕೊಂಡಿದೆ...

ಎರಡು ರಾಜ್ಯಗಳಲ್ಲಿ ಮತದಾನ ಮಾಡುತ್ತಿರುವ 14 ಹಳ್ಳಿಗಳ ಜನರು; ಗಡಿ ವಿವಾದ ಪರಿಹಾರಕ್ಕಾಗಿ ‘ಎಸ್‌ಐಆರ್‌’ ಬಹಿಷ್ಕಾರ!

ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಭಾಗದಲ್ಲಿರುವ 14 ಹಳ್ಳಿಗಳ ಜನರು ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ತಾವು ನಿಖರವಾಗಿ ಯಾವ ರಾಜ್ಯಕ್ಕೆ ಸೇರಿದ್ದೇವೆ ಎಂಬ ಗಡಿ...

ಗಡಿಯಲ್ಲಿ ಶಾಂತಿ ಮುಖ್ಯ; LAC ಕುರಿತು ಮಾತುಕತೆ ನಡೆಸಿದ ಭಾರತ ಮತ್ತು ಚೀನಾ

ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮೇ 27ರಂದು ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ 35ನೇ ಉನ್ನತ ಮಟ್ಟದ (WMCC) ಸಭೆ ನಡೆದಿದೆ. ಉಭಯ ದೇಶಗಳು ಈ ಮಾತುಕತೆಯನ್ನು 'ರಚನಾತ್ಮಕ ಮತ್ತು...

ಅಫ್ಘಾನ್-ಪಾಕ್ ಸಂಘರ್ಷ | ತಾನೇ ಹುಟ್ಟುಹಾಕಿದ ತಾಲಿಬಾನ್‌ ಜೊತೆ ಪಾಕ್ ಘರ್ಷಣೆ ಏಕೆ?

ಭಾನುವಾರ (ಫೆ.22) ತಾಲಿಬಾನ್ ಆಳ್ವಿಕೆಯಲ್ಲಿರುವ ಅಫ್ಘಾನಿಸ್ತಾನದ ನಂಗರ್‌ಹಾರ್ ಮತ್ತು ಪಕ್ತಿಕಾ ಪ್ರಾಂತ್ಯಗಳ ಮೇಲೆ ಪಾಕಿಸ್ತಾನವು ವಾಯುದಾಳಿ ನಡೆಸಿದೆ. ಆ ಪ್ರದೇಶಗಳಲ್ಲಿರುವ ಟಿಟಿಪಿ ಮತ್ತು ಐಎಸ್‌ಕೆಪಿ ಭಯೋತ್ಪಾದಕ ಸಂಘಟನೆಗಳ ಕ್ಯಾಂಪ್‌ಗಳ ಮೇಲೆ ದಾಳಿ ನಡೆಸಿರುವುದಾಗಿ...

ಜನಪ್ರಿಯ

ಕರ್ನಾಟಕ | ಆಸ್ತಿ ಖರೀದಿದಾರರಿಗೆ ಶಾಕ್: ನೋಂದಣಿ ದರ ಹೆಚ್ಚಳಕ್ಕೆ ಸರ್ಕಾರ ಸಿದ್ಧತೆ!

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ನಿವೇಶನ, ಅಪಾರ್ಟ್‌ಮೆಂಟ್ ಹಾಗೂ ಇತರ ಸ್ಥಿರಾಸ್ತಿಗಳನ್ನು ಖರೀದಿಸುವವರಿಗೆ...

ಬೆಂಗಳೂರಿಗರ ಸುರಕ್ಷತೆ: ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸಲು ಪೊಲೀಸ್ ಇಲಾಖೆಗೆ ಸಿಎಂ ಸೂಚನೆ

ಬೆಂಗಳೂರು ನಗರದ ನಿವಾಸಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಮಹತ್ವದ...

ರಸ್ತೆ ಸುರಕ್ಷತೆ ಕೇವಲ ಮರೀಚಿಕೆ: ರಾಜ್ಯದಲ್ಲಿ ಅಪಘಾತಗಳಿಗೆ ವರ್ಷಕ್ಕೆ 11,000 ಸಾವು

ಕರ್ನಾಟಕದಲ್ಲಿ ರಸ್ತೆ ಸುರಕ್ಷತೆಯು ಆತಂಕಕಾರಿ ಮಟ್ಟ ತಲುಪಿದ್ದು, ರಸ್ತೆ ಅಪಘಾತಗಳಲ್ಲಿ ಪ್ರತಿ...

Nvidia ಸಿಇಒ ಆಗಿ ಜೆನ್ಸನ್ ಹುವಾಂಗ್ ಮರು-ಪ್ರವೇಶ; ಸಿಲಿಕಾನ್ ವ್ಯಾಲಿ ದಿಗ್ಗಜರಿಂದ ತೀವ್ರ ಲಾಬಿ

​4 ಟ್ರಿಲಿಯನ್ ಡಾಲರ್ (ಸುಮಾರು 336 ಲಕ್ಷ ಕೋಟಿ ಭಾರತೀಯ ರೂ.)...

Tag: ಗಡಿ ವಿವಾದ