"ಗಣಪತಿಯ ಕತೆ ಅವೈಜ್ಞಾನಿಕ ಮತ್ತು ಅಸಹ್ಯಕರ" ಎಂದು ಹಿರಿಯ ವಿದ್ವಾಂಸರಾದ ದಿವಂಗತ ಬನ್ನಂಜೆ ಗೋವಿಂದಾಚಾರ್ಯರು ಹೇಳಿರುವ ವಿಡಿಯೊ ಕ್ಲಿಪ್ ಈಗ ವೈರಲ್ ಆಗುತ್ತಿದೆ.
ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು, "ಗಣಪತಿ ನಮ್ಮ ಸಂಸ್ಕೃತಿಯಲ್ಲ"...
ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ವಿರುದ್ಧ ನಡೆಯುತ್ತಿರುವ ದ್ವೇಷದ ಅಭಿಯಾನವನ್ನು ಖಂಡಿಸಿ ಮತ್ತು ಸ್ವಾಮೀಜಿಯವರನ್ನು ಬೆಂಬಲಿಸಿ ಅನೇಕರು ಹೇಳಿಕೆಗಳನ್ನು ನೀಡಿದ್ದಾರೆ.
ವಿವಿಧ ಮಠಗಳ ಸ್ವಾಮೀಜಿಗಳು, ಹೋರಾಟಗಾರರು, ಬರಹಗಾರರು ನೀಡಿರುವ ಹೇಳಿಕೆಗಳನ್ನು ಒಳಗೊಂಡ ಪೋಸ್ಟರ್‌ಗಳು ಸಾಮಾಜಿಕ...
ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಕುರಿತು ಅಪಪ್ರಚಾರ ಮಾಡಲಾಗುತ್ತಿದೆ. ಲಿಂಗಾಯತ ಸ್ವಾಮೀಜಿಗಳ ಮೇಲೆ ನಡೆಯುತ್ತಿರುವ ಈ ದ್ವೇಷದ ಅಭಿಯಾನದ ವಿರುದ್ಧ ಸಾಂಸ್ಕೃತಿಕ ಪ್ರತಿರೋಧ ವ್ಯಕ್ತವಾಗುತ್ತಿದೆ....
"ಕೆಲವರು ತಮ್ಮ ಪತ್ರಿಕೆಯ ಪ್ರಸಾರ ಹೆಚ್ಚಿಸಿಕೊಳ್ಳಲು ಜನಪರ ಕಾಳಜಿಯ, ವೈಚಾರಿಕ ಚಿಂತನೆಯ, ಇದ್ದದ್ದನ್ನು ಇದ್ದ ಹಾಗೆ ಹೇಳುವ ವ್ಯಕ್ತಿಗಳ ಮುಖಕ್ಕೆ ಮಸಿಬಳಿಯಲು ಹೇಸುವುದಿಲ್ಲ.."
“ನಮ್ಮ ಗುರುಗಳು ಏನೇ ಮಾಡಿದರೂ ಶರಣರ ಆಶಯ ಬಿಟ್ಟು ಮಾಡಿದವರಲ್ಲ....
ಕಾರ್ಯಕ್ರಮಗಳಲ್ಲಿ, ಮನೆಗಳಲ್ಲಿ ಗಣಪತಿಯನ್ನು ಪೂಜಿಸುವುದು ಮೌಢ್ಯದ ಆಚರಣೆಯಾಗಿದೆ. ವಿಘ್ನ ನಿವಾರಕನೆಂದು ಗಣಪತಿಗೆ ಪಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.
ಸಾಣೇಹಳ್ಳಿಯಲ್ಲಿ ನಡೆದ ರಾಷ್ಟ್ರೀಯ...