ಹೊಸ ಮಾರ್ಗಸೂಚಿ ಪ್ರಕಟವಾಗುವವರೆಗೂ ಚಾರಣ​​​​ಕ್ಕೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಸಚಿವ ಈಶ್ವರ್​ ಖಂಡ್ರೆ

ಹೊಸ ಪ್ರಮಾಣಿತ ಕಾರ್ಯ ವಿಧಾನ ಜಾರಿಯಾಗುವವರೆಗೂ ಚಾರಣ​​​​ಕ್ಕೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್​ ಖಂಡ್ರೆ ಆದೇಶ ಹೊರಡಿಸಿದ್ದಾರೆ. ಅರಣ್ಯ ಕಾರ್ಯಪಡೆ ಮುಖ್ಯಸ್ಥರಿಗೆ ಟಿಪ್ಪಣಿ ಹೊರಡಿಸಿರುವ ಸಚಿವರು, ಈ ಮೂಲಕ ಅನಧಿಕೃತ ಚಾರಣಕ್ಕೆ...

ಚಿತ್ರದುರ್ಗ | ‘ಸಂವಿಧಾನ ಜಾಗೃತಿ ಜಾಥಾʼ ಸ್ತಬ್ಧಚಿತ್ರ ವಾಹನಕ್ಕೆ ಚಾಲನೆ

ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸಂವಿಧಾನ ಜಾಗೃತಿ ಜಾಥಾದ ಸ್ತಬ್ಧಚಿತ್ರ ವಾಹನಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕ‌ರ್ ಅವರು...

ಧಾರವಾಡ | ದೇಶದೆಲ್ಲೆಡೆ ಆವರಿಸಿರುವ ಅಘೋಷಿತ ತುರ್ತು ಪರಿಸ್ಥಿತಿ ಹೋಗಲಾಡಿಸಬೇಕಿದೆ: ಶಬನಂ ಹಾಶ್ಮಿ

ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್‌ಎಸ್‌ಎಸ್‌) ಸರ್ವಾಧಿಕಾರಿ ಹಿಟ್ಲರ್‌ ನೀತಿ ಅನುಸರಿಸುತ್ತಿದ್ದು, ಇದರಿಂದ ದೇಶವನ್ನು ರಕ್ಷಿಸಬೇಕಿದೆ. ಎಲ್ಲೆಡೆ ಆವರಿಸಿರುವ ಅಘೋಷಿತ ತುರ್ತು ಪರಿಸ್ಥಿತಿ ಹೋಗಲಾಡಿಸಬೇಕಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ಶಬನಂ ಹಾಶ್ಮಿ ಹೇಳಿದರು. ಸಂವಿಧಾನ...

ಧಾರವಾಡ | ನಮ್ಮ ದೇಶದ ಧರ್ಮ ಪ್ರಜಾಪ್ರಭುತ್ವ, ಧರ್ಮಗ್ರಂಥ ಸಂವಿಧಾನವಾಗಿದೆ: ಚಿಂತಕ ರಂಜಾನ್ ದರ್ಗಾ

ನಮ್ಮ ಭಾರತ ದೇಶದಲ್ಲಿ ಎಲ್ಲಿಯವರೆಗೆ ಸಂವಿಧಾನ ಸದೃಢವಾಗಿರುತ್ತದೆಯೋ ಅಲ್ಲಿಯವರೆಗೆ ಪ್ರಜಾಪ್ರಭುತ್ವಕ್ಕೆ ತೊಂದರೆ ಉಂಟಾಗುವುದಿಲ್ಲ. ಅರ್ಥಾತ್ ಎಲ್ಲ ಧರ್ಮಗಳ ಮಕ್ಕಳು, ಧರ್ಮಗ್ರಂಥಗಳು, ಹೀಗೆ ಪ್ರತಿಯೊಬ್ಬರೂ ಸುರಕ್ಷಿತವಾಗಿ ಇರುತ್ತಾರೆ ಎಂದು ಶರಣ ಸಾಹಿತಿ, ಪ್ರಗತಿಪರ ಚಿಂತಕ...

ಗದಗ | ದೊಡ್ಡೂರು ಗ್ರಾಮದಲ್ಲಿ ಅದ್ದೂರಿ ಗಣರಾಜ್ಯೋತ್ಸವ

'ದೇಶ ಕಂಡ ಅಪ್ರತಿಮ ಹೋರಾಟಗಾರರು ಹಾಗೂ ದೇಶದ ಉನ್ನತಿಯನ್ನು ಉತ್ತುಂಗಕ್ಕೆ ಏರಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿಕೊಟ್ಟ ಸಂವಿಧಾನ ಜಾರಿಗೆ ಬಂದ ದಿನ ಜನವರಿ 26' ಎಂದು ದೊಡ್ಡೂರ ಗ್ರಾಮ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಗಣರಾಜ್ಯೋತ್ಸವ