ಗದಗ | ಕಲಬುರಗಿಯಲ್ಲಿ ರಾಜ್ಯ ಮಟ್ಟದ ವಿದ್ಯಾರ್ಥಿನಿಯರ ಸಮಾವೇಶ

ಶಿಕ್ಷಣದ ಹಕ್ಕಿಗಾಗಿ, ಖಾಸಗೀಕರಣ ವಿರೋಧಿಸಿ ವಿದ್ಯಾರ್ಥಿನಿಯರಿಗೆ ಸಮಾನ ಗುಣಮಟ್ಟದ ಶಿಕ್ಷಣ ಹಾಗೂ ಘನತೆಯ ಬದುಕಿಗಾಗಿ ರಾಜ್ಯ ಮಟ್ಟದ ಸಮಾವೇಶವನ್ನು ಕಲಬುರಗಿಯಲ್ಲಿ ಡಿ.01 ಮತ್ತು 02ರಂದು ಆಯೋಜಿಸಿದೆ. ಈ ಸಮಾವೇಶಕ್ಕೆ ರಾಜ್ಯದ ಎಲ್ಲಾ ಜಿಲ್ಲೆಯಿಂದಲೂ ವಿದ್ಯಾರ್ಥಿನಿಯರನ್ನು...

ಗದಗ | ʼಸೊಸೆಗೆ ಸೀರೆ ಉಡಿಸಬೇಕುʼ ವದಂತಿ; ಅಂಗಡಿಗಳಲ್ಲಿ ವ್ಯಾಪಾರ ಜೋರು

ವೈಜ್ಞಾನಿಕವಾಗಿ ಜಗತ್ತು ಎಷ್ಟೇ ಮುಂದುವರೆದ್ರೂ ಮೌಢ್ಯ ಆಚರಣೆಗಳನ್ನ ಮಾತ್ರ ಬಿಟ್ಟಿಲ್ಲ. ಇದಕ್ಕೆ ಗದಗ ಜಿಲ್ಲೆಯ ಹಳ್ಳಿಗಳು ಸಾಕ್ಷಿ. ಸೋದರ ಸೊಸೆಗೆ ಸೋದರತ್ತೆಯರು ಸೀರೆ ಉಡಿಸಬೇಕು ಅನ್ನೋ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಗದಗ ಜಿಲ್ಲೆಯ...

ಗದಗ | ಕೆಂಪು ಮೆಣಸಿನಕಾಯಿ ಬೆಲೆ ಏರಿಕೆ; ಹೆಚ್ಚಾದ ಕಳ್ಳರ ಹಾವಳಿ

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನಲ್ಲಿ ಕೆಂಪು ಮೆಣಸಿನಕಾಯಿ ಕಳ್ಳತನ ಹೆಚ್ಚಾಗಿದ್ದು, ರೈತರು ಬೇಸತ್ತು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್‌ಗಳಿಗೆ ತಾಡಪತ್ತಿ ಕಟ್ಟಿ ಜಮೀನಿನಲ್ಲಿಯೇ ಬಿಡಾರ ಹೂಡಿದ್ದಾರೆ. ಈ ನಡುವೆ ಮೆಣಸಿನಕಾಯಿ ಕದ್ದು ಸಿಕ್ಕಿ...

‌ಗದಗ | ಜನಪದರ ಬಾಯಲ್ಲಿ ಸಂವಿಧಾನ ಹೇಳುವಂತಾಗಬೇಕು: ವಿಶ್ರಾಂತ ನ್ಯಾ. ನಾಗಮೋಹನ್‌ ದಾಸ್

ಸಂವಿಧಾನವನ್ನು ಜನಪದರ ಬಾಯಲ್ಲಿ ಹೇಳುವಂತೆ ಆಗಬೇಕು. ಆಗ ಇಡೀ ಜನರೇ ಸಂವಿಧಾನವನ್ನು ರಕ್ಷಿಸುತ್ತಾರೆ ಎಂದು ಕರ್ನಾಟಕ ಉಚ್ಚನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನದಾಸ್‌ ಹೇಳಿದರು. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಗ್ರಾಮ...

ಗದಗ | ರೈತ, ಕಾರ್ಮಿಕರ ಮಹಾಧರಣಿಗೆ ವಿದ್ಯಾರ್ಥಿಗಳ ಬೆಂಬಲ

ದೇಶದ ದುಡಿಯುವ ಜನ ಮತ್ತು ರೈತಾಪಿ ಮಂದಿ ಸೇರಿ ನೂರಾರು ಸಂಘಟನೆಗಳ ಸಂಯುಕ್ತ ಕಿಸಾನ್ ಮೋರ್ಚಾ ಜಂಟಿ ಸಮಿತಿ ಮತ್ತು ಕಾರ್ಮಿಕ ವರ್ಗದ ಜಂಟಿ ಸಮಿತಿಯ ನೇತೃತ್ವದಲ್ಲಿ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ನವಂಬರ್...

ಜನಪ್ರಿಯ

ಗುಣಮಟ್ಟ ಪರೀಕ್ಷೆಯಲ್ಲಿ ವಿಫಲರಾದ 54 ಕೆಮ್ಮಿನ ಸಿರಪ್ ತಯಾರಕರು

ದೇಶದಲ್ಲಿ ಕೆಮ್ಮಿನ ಸಿರಪ್‌ ಗಳನ್ನು ತಯಾರಿಸುತ್ತಿರುವ 54 ಕಂಪನಿಗಳು ಗುಣಮಟ್ಟ ಪರೀಕ್ಷೆಯಲ್ಲಿ...

ಬೆಳಗಾವಿ ಅಧಿವೇಶನ | ರೈತರ ಧರಣಿ; ಸಚಿವರಿಂದ ಕೃಷಿ ಕಾಯ್ದೆ ಹಿಂಪಡೆಯುವ ಭರವಸೆ

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಧರಣಿ ರೈತರ...

ಇಡೀ ರಾಜ್ಯಕ್ಕೆ ಮಾದರಿ ಕಾಡಶೆಟ್ಟಿಹಳ್ಳಿ ಸರ್ಕಾರಿ ಶಾಲೆ; ಮಕ್ಕಳೇ ಇಲ್ಲಿ ಸಾರ್ವಭೌಮರು

ಪ್ರತಿ ಗ್ರಾಮದಲ್ಲೂ ಇಂತಹ ಸರ್ಕಾರಿ ಶಾಲೆ ಮತ್ತು ಶಿಕ್ಷಕರು ಇದ್ದರೆ ಎಷ್ಟು...

ಫೋಟೋ ಆಲ್ಬಮ್ | ಮಳೆ ಅಬ್ಬರಕ್ಕೆ ತಮಿಳುನಾಡು ತತ್ತರ

ಪೂರ್ವ ಕರಾವಳಿಯಲ್ಲಿ ಮಿಚಾಂಗ್ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಚೆನ್ನೈ ಸೇರಿದಂತೆ ಉತ್ತರ...

Tag: ಗದಗ