ಗದಗ | ಸಮಾಜವನ್ನು ವ್ಯಸನಮುಕ್ತ ಮಾಡುವಲ್ಲಿ ಶಿವಯೋಗಿಗಳ ಕೊಡುಗೆ ಅಪಾರ: ರಾಘವೇಂದ್ರ ಪಾಟೀಲ

ವ್ಯಸನ ಮುಕ್ತ ಸಮಾಜವನ್ನು ದುಶ್ಚಟಗಳು ಮತ್ತು ವ್ಯಸನ ಮುಕ್ತವಾಗಿಸುವಲ್ಲಿ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರವಾಗಿದೆ. ಅವರು ಜೋಳಿಗೆ ಹಿಡಿದುಕೊಂಡು ಬಿಕ್ಷೆ ಬೇಡುತ್ತಿದ್ದರು. ಕೆಟ್ಟ ಹವ್ಯಾಸ, ಕೆಟ್ಟ ಚಟಗಳನ್ನು ಜೋಳಿಗೆಯಲ್ಲಿ ಹಾಕಿ ನಂತರ ಅವುಗಳನ್ನು...

ಗದಗ | ಕಸ್ತೂರ ಬಾ ಬಾಲಕಿಯರ ವಸತಿ ನಿಲಯಕ್ಕೆ ಹೊಸ ಕಟ್ಟಡ ನಿರ್ಮಿಸಲು ಆಗ್ರಹ

ಗೊಜನೂರ ಗ್ರಾಮದಲ್ಲಿರುವ ಕರ್ನಾಟಕ ಕಸ್ತೂರ ಬಾ ಬಾಲಕಿಯರ ವಸತಿ ನಿಲಯದ ಕೊಠಡಿಗಳು ಶಿಥಿಲಗೊಂಡಿವೆ. ಅವುಗಳನ್ನು ದುರಸ್ತಿ ಮಾಡಿ, ಹೊಸ ಕಟ್ಟಡ ನಿರ್ಮಾಣ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ಪಡೆ (ಕರವೇ) ಕಾರ್ಯಕರ್ತರು ಒತ್ತಾಯಿಸಿದ್ದಾರೆ....

ಗದಗ | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಹಳ್ಳಿಯ ಸರ್ಕಾರಿ ಶಾಲೆ

ಸರ್ಕಾರಿ ಕನ್ನಡ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವುದಿಲ್ಲವೆಂದು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ, ಶಿಕ್ಷಣವನ್ನು ಖರೀದಿಸುತ್ತಿದ್ದಾರೆ. ಖಾಸಗಿ ಶಾಲೆಗಳು ತಲೆ ಎತ್ತಿದಂತೆ, ಸರ್ಕಾರ ಶಾಲೆಗಳು ಮುಳುಗುತ್ತಿವೆ. ಇಂತಹ ಹೊತ್ತಿನಲ್ಲಿ, ಖಾಸಗಿ...

ಗದಗ | ಅತಿವೃಷ್ಟಿ ನಿರ್ವಹಣೆ: ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಗದಗ ಜಿಲ್ಲಾದ್ಯಂತ ನಿರಂತವಾಗಿ ಮಳೆ ಸುರಿಯುತ್ತಿದ್ದು, ಜನ ಜಾನುವಾರು ಜೀವ ರಕ್ಷಣೆಗೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ಹಾನಿಗೀಡಾದ ಮನೆಗಳನ್ನು 48 ಗಂಟೆಗಳಲ್ಲಿ ಸರ್ವೆ ನಡೆಸಿ, ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು...

ಗದಗ | ಚಿಕ್ಕನರಗುಂದ ಗ್ರಾಮ ಪಂ.ಗೆ ಅಧ್ಯಕ್ಷರಾಗಿ ಮಲ್ಲಮ್ಮ ಮರಿಯಣ್ಣವರ ಅವಿರೋಧ ಆಯ್ಕೆ

ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಮಲ್ಲವ್ವ ಶಿ ಮರಿಯಣ್ಣವರ ಹಾಗೂ ಉಪಾಧ್ಯಕ್ಷರಾಗಿ ಈರಮ್ಮ ಮುದಿಗ್ರೌಡ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯತಿಯ ಆಧ್ಯಕ್ಷ ಸ್ಥಾನವು ಮಹಿಳೆಯರಿಗೆ ಮೀಸಲಾಗಿತ್ತು. ಉಪಾಧ್ಯಕ್ಷ...

ಜನಪ್ರಿಯ

SIR ಪ್ರತಿರೋಧ – ಭಾರತದ ಎರಡನೇ ಸ್ವಾತಂತ್ರ್ಯ ಸಂಗ್ರಾಮ!ದೆಹಲಿಯ ಬೀದಿಯಲ್ಲಿ ಕಂಡ ಯುವಶಕ್ತಿ

ಇಮ್ಯೂನಿಟಿ (Immunity) ಎಂಬ ಆಂಗ್ಲಭಾಷೆಯ ಪದವನ್ನು ಜನರು ಹೆಚ್ಚಾಗಿ ಕೊರೊನಾ ಕಾಲದ...

SSLC ಪರೀಕ್ಷೆಗೆ ಸಿದ್ಧತೆ: ‘ಮಿಷನ್ 40+’ ಜಾರಿಗೆ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ; ಕನಿಷ್ಠ 40 ಅಂಕಗಳ ಗುರಿ!

ಮುಂಬರುವ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ದಾಖಲಿಸುವ...

2018ರ ಮಾನನಷ್ಟ ಮೊಕದ್ದಮೆ: ಧ್ರುವ್ ರಾಠಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

2018ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ...

ಕಾಲಡಿ ಸಂಸ್ಕೃತ ವಿವಿ ವಿದ್ಯಾರ್ಥಿಗಳ ಅಮಾನತು ರದ್ದುಗೊಳಿಸಿದ ಕೇರಳ ಹೈಕೋರ್ಟ್; 6 ವಾರಗಳಲ್ಲಿ ವಿಶೇಷ ಪರೀಕ್ಷೆಗೆ ಆದೇಶ!

ಅಮಾನತು ಶಿಕ್ಷೆಗೆ ಗುರಿಯಾಗಿದ್ದ ಕಾಲಡಿಯ ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯದ 16...

Tag: ಗದಗ